ಚಿಕ್ಕಮಗಳೂರು l ಆನೆ ದಾಳಿ; ಓರ್ವ ವ್ಯಕ್ತಿ ಸಾವು

Date:

ಮಲೆನಾಡಿನ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ಮುಂದುವರೆದಿದ್ದು, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೃಷಿಕನ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ನಡೆದಿದೆ.

ಶನಿವಾರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಉಮೇಶ್ (45) ಮೃತರು. ಕೃಷಿಕನ ಮೇಲೆ ಕಾಡಾನೆ ದಾಳಿ ನಡೆಸಿ ವಿಕೃತವಾಗಿ ತುಳಿದಿದೆ. ಆನೆ ತುಳಿತದಿಂದ ಕೃಷಿಕ ಉಮೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ವಿಷಯ ತಿಳಿಯುತ್ತಿದಂತೆ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು . ಕಳೆದ ಹಲವು ದಿನಗಳಿಂದ ಈ ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದರೂ ಸ್ಥಳೀಯ ಶಾಸಕರು, ಅಧಿಕಾರಿಗಳಿಗೆ ಕ್ಯಾರೇ ಎನ್ನುತ್ತಿಲ್ಲ ಎಂದು ಸ್ಥಳೀಯರು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?http://ಚಿಕ್ಕಮಗಳೂರು l ದಲಿತರ ಗುಡಿಸಲನ್ನು ನೆಲಸಮ ಮಾಡಿದ ತಾಲೂಕು ಅಧಿಕಾರಿಗಳು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದೆರಡು ವರ್ಷದಲ್ಲಿ ಕಾಡಾನೆ ದಾಳಿಗೆ ಹತ್ತಾರು ಜೀವಗಳು ಬಲಿ ಪಡೆದಿದ್ದರೆ, ಮತ್ತೊಂದೆಡೆ ಚಿಕ್ಕಮಗಳೂರು ತಾಲೂಕಿನಲ್ಲಿ ಬೀಟಮ್ಮ ಗ್ಯಾಂಗ್‌ನ ಉಪಟಳ ಮುಂದುವರೆದಿದೆ. ಆನೆಯ ದಾಳಿಯಿಂದ ಮಲೆನಾಡಿನ ಜನರಿಗೆ ಮತ್ತಷ್ಟು ಅಂತಕವಾಗಿದೆ ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...