ಕೊಡಗು | ದುರುಳರ ಗುಂಡೇಟಿಗೆ ಕಾಡಾನೆ ಬಲಿ

Date:

ಮಲೆನಾಡು ಭಾಗದಲ್ಲಿ ಕಾಡಾನೆ-ಮಾನ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಡಾನೆಗಳಿಂದ ಬೆಳೆ ಮತ್ತು ಜೀವ ರಕ್ಷಿಸಿಕೊಳ್ಳುವು ಒಂದೆಡೆಯಾದರೆ, ಸೋಲರ್‌ ವಿದ್ಯುತ್‌ ತಂತಿ ಇತ್ಯಾದಿ ಅವಘಡಗಳಿಂದ ಕಾಡಾನೆಗಳ ಪ್ರಾಣಕ್ಕೂ ಕುತ್ತು ಬರುತ್ತಿದೆ.

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಬಾಳುಗೋಡುವಿನಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡಾನೆಯೊಂದು ಬಲಿಯಾಗಿದೆ. ಅಂದಾಜು 18 ವರ್ಷ ವಯಸ್ಸಿನ ಹೆಣ್ಣು ಆನೆ ದುರುಳರ ಅಟ್ಟಹಾಸಕ್ಕೆ ಬಲಿಯಾಗಿದೆ.

ಶನಿವಾರ ರಾತ್ರಿ ಆನೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಕೊಡಗು ಜಿಲ್ಲಾ ಡಿಎಫ್‌ಒ ಶಿವರಾಮ್ ಬಾಬು, ವಲಯ ಅರಣ್ಯಾಧಿಕಾರಿ ಕೆ ವಿ ಶಿವರಾಮ್, ಉಪವಲಯ ಅರಣ್ಯಾಧಿಕಾರಿಗಳಾದ ಅನಿಲ್ ಡಿ ಸೋಜ, ದೇವಯ್ಯ, ರಂಜನ್ ಹಾಗೂ ಆರ್‌ಆರ್‌ಟಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...