ಬೀದರ್ | ಹೆಣ್ಣು ಭ್ರೂಣ ಹತ್ಯೆ ತಡೆಗೆ ಕಠಿಣ ಕಾನೂನು ಜಾರಿಗೆ ತನ್ನಿ: ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ

Date:

ಹೆಣ್ಣು ಭ್ರೂಣ ಲಿಂಗ ಹತ್ಯೆ ಮಹಾಪಾಪದಲ್ಲಿ ಭಾಗಿಯಾಗುವ ಪೋಷಕರು, ವೈದ್ಯರು ಎಂಬುದರ ಬಗ್ಗೆ ಸೂಕ್ಷ್ಮವಾಗಿ ಮಾಹಿತಿ ಕಲೆ ಹಾಕಿ ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಶಿಕ್ಷೆ ವಿಧಿಸಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.

ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಹೆಣ್ಣು ಭ್ರೂಣ ಹತ್ಯೆ ತಡೆಗೆ ಕಠಿಣ ಕ್ರಮ ಜರುಗಿಸುವ ನಿಟ್ಟಿನಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ಅವರು ಸಭಾಧ್ಯಕ್ಷರ ಮೂಲಕ ಆರೋಗ್ಯ ಸಚಿವರಿಗೆ ಸಲಹೆ ನೀಡಿದರು.

“ಭಾರತದಲ್ಲಿ ಸ್ತ್ರೀಯರಿಗೆ ಪೂಜ್ಯನೀಯ ಸ್ಥಾನವಿದೆ, ಹೀಗಾಗಿ ನಾವೆಲ್ಲರೂ ʼಭಾರತ ಮಾತಾಕೀ  ಜೈʼ ಎಂದು ಘೋಷಣೆ ಕೂಗುತ್ತೇವೆ. ಇಂದು ಸಮಾಜದಲ್ಲಿ ಹೆಣ್ಣು ಹುಟ್ಟುವ ಮೊದಲೇ ಹತ್ಯೆ ಮಾಡುವ ಕೆಲಸ ಅವ್ಯವಹಾರ ನಡೆಯುತ್ತಿರುವುದು ನಿಜಕ್ಕೂ ಆತಂಕಕಾರಿ ಬೆಳವಣಿಗೆ. ನಮ್ಮ ದೇಶದಲ್ಲಿ ಕಠಿಣ ಕಾನೂನಿಗೆ ಜನರು ಹೆದರುತ್ತಾರೆ. ಹೀಗಾಗಿ ಭ್ರೂಣ ಹತ್ಯೆ ವಿರುದ್ಧ ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಕಠಿಣ ಕಾನೂನು ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪೂರ್ವಾಪರ ವಿಚಾರಿಸದೇ ಪಾಸ್ ನೀಡಿದ್ದಕ್ಕೆ ಕೋಪ; ಪ್ರತಾಪ್ ಸಿಂಹಗೆ ಎಂಪಿ ಟಿಕೆಟ್ ಕೊಡಲ್ವಂತೆ, ಪಾಪ!

ಹೆಣ್ಣು ಭ್ರೂಣ ಹತ್ಯೆ ಸಂಪೂರ್ಣ ತಡೆಯಲು ಪ್ರತಿ ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಆಶಾ ಕಾರ್ಯಕರ್ತೆ, ವೈದ್ಯ ಸಿಬ್ಬಂದಿ, ವೈದ್ಯರು ಹಾಗೂ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್‌ವರೆಗೂ ಭ್ರೂಣ ಹತ್ಯೆ ವಿರುದ್ಧದ ಕಾನೂನಿನ ಭಯ ಇರಬೇಕು.  ಮತ್ತು ಗ್ರಾಮೀಣ ಭಾಗದ ಜನರಿಗೆ ಹೆಣ್ಣು ಭ್ರೂಣ ಲಿಂಗ ಹತ್ಯೆ ನಿಷೇಧ ಕಾಯ್ದೆ ಕುರಿತು ಅರಿವು ಮೂಡಿಸಿ ಲಿಂಗ ಅಸಮಾನತೆ ನಿವಾರಣೆ ಮಾಡಲು ಸಾಧ್ಯ. ಹೆಣ್ಣು ಭ್ರೂಣ ಹತ್ಯೆ ದುಷ್ಕೃತ್ಯದಲ್ಲಿ ತೊಡಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ಶಿಕ್ಷೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...