ಬೀದರ್‌ | ತೊಗರಿ ಬೆಳೆ ಮಧ್ಯೆ ಗಾಂಜಾ ಬೆಳೆದ ರೈತ : 700 ಗಿಡ ಜಪ್ತಿ ಮಾಡಿದ ಪೊಲೀಸರು

Date:

ಬೀದರ್‌ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮಹಾರಾಷ್ಟ್ರ- ಕರ್ನಾಟಕ ಗಡಿ ಅಂಚಿನಲ್ಲಿರುವ ಉಜಳಂಬ ಗ್ರಾಮದ ವ್ಯಾಪ್ತಿಯ ಹೊಲವೊಂದರಲ್ಲಿ ಅಕ್ರಮವಾಗಿ ಬೆಳೆದ 2 ಕ್ವಿಂಟಾಲ್ ಗಾಂಜಾ ಗಿಡಗಳನ್ನು ಭಾನುವಾರ ಪೊಲೀಸರು ಪತ್ತೆ ಹಚ್ಚಿ ಜಪ್ತಿ ಮಾಡಿದ್ದಾರೆ.

ಜಮೀನಿನಲ್ಲಿ 6 ಅಡಿಯ ಸುಮಾರು 700 ಗಿಡಗಳನ್ನು ಬೆಳೆದಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ‌ ನಡೆಸಿದ್ದಾರೆ. ರೈತ ಬಸವಂತ ಮಹಾರಾಷ್ಟ್ರ ಮೂಲದವರಾದರೂ ಕರ್ನಾಟಕಕ್ಕೆ ಸೇರಿದ ಸರ್ವೇ ನಂಬರ್‌ ಜಮೀನಿನಲ್ಲಿ ಗಾಂಜಾ ಬೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಬಸವಕಲ್ಯಾಣ ತಾಲೂಕಿನ ಮಂಠಾಳ ಠಾಣಾ ವ್ವಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಭೇಟಿ ನೀಡಿ ಗಾಂಜಾ ಗಿಡಗಳನ್ನು ಸ್ವತಃ ಕಿತ್ತು ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇನ್ನೂ ಹೊಲದಲ್ಲಿ ಗಾಂಜಾ ಗಿಡಗಳಿವೆ. ಅವುಗಳನ್ನೂ ನಾಶಪಡಿಸಿದ ಬಳಿಕ ಸಂಪೂರ್ಣ ಮಾಹಿತಿ ನೀಡಲಾಗುವುದು” ಎಂದು ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಅಂಗನವಾಡಿಯಲ್ಲಿ ಅವ್ಯವಸ್ಥೆ : ಇಲಾಖೆ ಉಪನಿರ್ದೇಶಕ ಅಮಾನತು

ಈ ಸಂದರ್ಭದಲ್ಲಿ ಹುಮನಾಬಾದ್ ಡಿವೈಎಸ್‌ಪಿ ಜೆ.ಎಸ್.ನ್ಯಾಮಗೌಡರ್, ಸಿಪಿಐ ಕೃಷ್ಣಕುಮಾರ ಪಾಟೀಲ, ಸಬ್ ಇನ್‍ಸ್ಪೆಕ್ಟರ್ ರೇಣುಕಾ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...