ಮಂಡ್ಯ| ದಲಿತ ಹಕ್ಕುಗಳಿಗಾಗಿ ಹೋರಾಡಿ : ಚಂದ್ರಹಾಸ್‌ ಸಲಹೆ

Date:

ಭಾರತ ಸಂವಿಧಾನದಲ್ಲಿ ಮೀಸಲಾತಿ ಬಂದಿದೆ. ಆದರೆ ಹಕ್ಕುಗಳಿಂದ ದೂರು ಇಡಬೇಕು ಎಂಬುವ ಉದ್ದೇಶದಿಂದ ಹುನ್ನಾರ ನಡೆಸಲಾಗುತ್ತಿದೆ. ಹಾಗಾಗಿ ನಮ್ಮ ಹೋರಾಟ ನಿರಂತರವಾಗಿರಬೇಕು ಎಂದು ಲೋಕೋಪಯೋಗಿ ನಿವೃತ್ತ ಅಧಿಕಾರಿ ಚಂದ್ರಹಾಸ್‌ ಹೇಳಿದರು.

ಮಂಡ್ಯದ ಅಶೋಕ ನಗರದಲ್ಲಿ ದಲಿತ ಹಕ್ಕುಗಳ ಸಮಿತಿ (ಡಿಎಚ್‌ಎಸ್‌) ನೂತನ ಕಚೇರಿ ಶಾಖಾ ಉದ್ಘಾಟನಾ ಕಾರ್ಯಕ್ರಮವನ್ನು ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿ, ʼದಲಿತರು ತಮ್ಮ ಹಕ್ಕುಗಳಿಗಾಗಿ ಎಷ್ಟು ಹೋರಾಡಿದರೂ ಸಾಲುವುದಿಲ್ಲ. ಹೀಗಾಗಿ ದಲಿತ ಹಕ್ಕುಗಳಿಗೆ ಈ ಸಮಿತಿ ನಿರಂತರವಾಗಿ ದುಡಿಯಲಿʼ ಎಂದು ಹಾರೈಸಿದರು

ಕೆಪಿಆರ್‌ಎಸ್ ರೈತ ಮುಖಂಡ ಟಿ.ಎಲ್‌.ಕೃಷ್ಣೇಗೌಡ ಮಾತನಾಡಿ, ʼದಲಿತರ ಹಕ್ಕುಗಳಿಗೆ ಹೋರಾಡಲು ಒಂದು ಕಚೇರಿ ಮಾಡಿಕೊಳ್ಳಲಾಗಿದೆ. ಅದೇ ವಸತಿ ರಹಿತ ದಲಿತರಿಗೆ ವಸತಿ ಕೊಡಿಸಲು ಹೋರಾಟ ರೂಪಿಸಬೇಕು. ಗ್ರಾಮೀಣ, ಪಟ್ಟಣ ಪ್ರದೇಶಗಳಲ್ಲಿ ಮನೆ, ಭೂಮಿ ಇಲ್ಲದೇ ಸಮಸ್ಯೆ ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಯೋಚಿಸೋಣʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼದಲಿತರ ಹಕ್ಕಿಗಾಗಿ ಹೋರಾಟ ಮಾಡದಿದ್ದರೆ ಸಂಘಟನೆ ಕಟ್ಟಿ ಪ್ರಯೋಜನವಿಲ್ಲ, ದಲಿತರಿಗೆ ಈಗಲೂ ಸಹ ಲೇಔಟ್‌ಗಳಲ್ಲಿ ನಿವೇಶನ ನೀಡುತ್ತಿಲ್ಲ. ಉನ್ನತ ಹುದ್ದೆಯಲ್ಲಿರುವ ದಲಿತ ಅಧಿಕಾರಿಗಳು ಸಹ ಜಮೀನು ಕೊಂಡುಕೊಳ್ಳಲು ಸಾಧ್ಯವಿಲ್ಲ. ಇಂತಹ ಕರಾಳ ಅಸ್ಪ್ರಶ್ಯತೆ, ಜಾತಿಯತೆ ವಿರುದ್ಧ ಹೋರಾಡಿ ನಮ್ಮ ಹಕ್ಕು ಪಡೆದುಕೊಳ್ಳಬೇಕುʼ ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಪ್ರದೇಶ | ಆಗ್ರಾ ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್-ಕಾರು ಡಿಕ್ಕಿ; 7 ಮಂದಿ ಸಾವು

ಕಾರ್ಯಕ್ರಮದಲ್ಲಿ ಸಮಾನ ಮನಸ್ಕ ವೇದಿಕೆಯ ಮುಕುಂದ, ಅಹಿಂದ ಸಂಘಟನೆಯ ಶಿವರುದ್ರಯ್ಯ, ಡಿಎಚ್ಎಸ್‌ನ ಜಿಲ್ಲಾಧ್ಯಕ್ಷ ಆರ್‌.ಕೃಷ್ಣ, ಉಪಾಧ್ಯಕ್ಷ ಕೆ.ಎಸ್‌.ಶಿವಲಿಂಗಯ್ಯ, ರಾಜ್ಯ ಸಮಿತಿ ಸದಸ್ಯೆ ಗಿರಿಜಮ್ಮ, ಕಾರ್ಯದರ್ಶಿ ಅಂಬೂಜಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...