ಕಲಬುರಗಿ | ಅನಾಥ ಮಕ್ಕಳ ತಂಗುದಾಣ ವಿರುದ್ಧ ಪ್ರಕರಣ ದಾಖಲು

Date:

ಮಕ್ಕಳ ಸೌಲಭ್ಯದ ಹಣವನ್ನು ದುರ್ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ತಮ್ಮಲ್ಲಿ ದಾಖಲಾದ ಮಕ್ಕಳ ಬಗ್ಗೆ ತಪ್ಪು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ನಗರದ ನ್ಯೂ ಘಾಟಗೆ ಲೇಔಟ್ ಬಡಾವಣೆಯಲ್ಲಿರುವ ಅನಾಥ ಮಕ್ಕಳ ತಂಗುದಾಣ ‘ಇಂಟಿಗ್ರೇಟೆಡ್ ಡೆವಲಪ್‍ಮೆಂಟ್ ಆರ್ಗನೈಜೇಷನ್’ ವಿರುದ್ಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್‌ಎಚ್‌ಆರ್‌ಸಿ) ರಿಜಿಸ್ಟ್ರಾರ್ ಗೋಮತಿ ಮನೋಜಾ ಹಾಗೂ ತಂಡದವರು ನ.22 ರಂದು ಸಂಸ್ಥೆಗೆ ಭೇಟಿ ನೀಡಿ ಮಕ್ಕಳ ಕಡತಗಳನ್ನು ಪರಿಶೀಲಿಸಿದಾಗ ಮಕ್ಕಳು ದಾಖಲಾದ ದಿನಾಂಕಗಳಲ್ಲಿ ವ್ಯತ್ಯಾಸ ಕಂಡುಬಂದಿದೆ. ಎಲ್ಲಾ ಮಕ್ಕಳನ್ನು ಎರಡು-ಮೂರು ದಿನಾಂಕಗಳಲ್ಲಿ ಸೇರಿಕೆ ಮಾಡಿಕೊಂಡು ಮಕ್ಕಳ ಸೌಲಭ್ಯದ ಹಣವನ್ನು ವಂಚಿಸಲು ನಕಲಿ ದಾಖಲಾತಿ ಸೃಷ್ಟಿಸಿರುವುದು ಕಂಡು ಬಂದಿರುತ್ತದೆ.

ಈ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನವೀನಕುಮಾರ್ ಅವರು ನೀಡಿದ ದೂರಿನ ಅನ್ವಯ ಸಂಸ್ಥೆ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನಾಥ ಮಕ್ಕಳ ತಂಗುದಾಣಲ್ಲಿದ್ದ11 ಹೆಣ್ಣು ಮಕ್ಕಳನ್ನು ಸರ್ಕಾರಿ ಬಾಲಕಿಯರ ಬಾಲಮಂದಿರಕ್ಕೆ ಸ್ಥಳಾಂತಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...