ರಾಜ್ಯದಲ್ಲಿ ಮೊದಲ ಬಾರಿಗೆ ಕಲಬುರಗಿ ಸಂಚಾರ ಪೊಲೀಸರಿಗೆ ಎಸಿ ಹೆಲ್ಮೆಟ್

Date:

ಬಿಸಿಲು ಹೆಚ್ಚಿರುವ ಕಲಬುರಗಿಯಲ್ಲಿ ಸಂಚಾರ ಪೊಲೀಸ್‌ ಸಿಬ್ಬಂದಿಗೆ ಬಿಸಿಲಿನ ಧಗೆಯಲ್ಲಿ ಕೆಲಸ ಮಾಡಲು ಅನುಕೂಲ ಆಗುವಂತೆ ರಾಜ್ಯದಲ್ಲಿ ಮೊದಲ ಬಾರಿಗೆ ಪ್ರಾಯೋಗಿಕವಾಗಿ ಹವಾ ನಿಯಂತ್ರಿತ (ಎಸಿ) ಹೆಲ್ಮೆಟ್‌ ವಿತರಣೆ ಮಾಡಲಾಯಿತು.

ಪ್ರತಿ ವರ್ಷ ಬೇಸಿಗೆ ವೇಳೆ ಜಿಲ್ಲೆಯಲ್ಲಿ 42 ಡಿಗ್ರಿಯಿಂದ 45 ಡಿಗ್ರಿವರೆಗೆ ಉಷ್ಣಾಂಶ ಕಂಡು ಬರುತ್ತಿದೆ. ಇದು ಮೂರು ತಿಂಗಳು ಮುಂದುವರಿಯುತ್ತದೆ. ಇಂತಹ ರಣ ಬಿಸಿಲಿನಲ್ಲಿ ಸಂಚಾರ ನಿಯಂತ್ರಣ ಮಾಡಲು ಸಿಗ್ನಲ್‌ ಸೇರಿ ನಗರಾದ್ಯಂತ ಸಂಚಾರ ಠಾಣೆ ಸಿಬ್ಬಂದಿ ಧಗೆಯಲ್ಲಿ ಕೆಲಸ ಮಾಡುತ್ತಾರೆ. ಅವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ10 ಸಿಬ್ಬಂದಿಗೆ ಎಸಿ ಹೆಲ್ಮೆಟ್‌ ನೀಡಲಾಗಿದೆ ಎಂದು ನಗರದ ಕಮಿಷನರೇಟ್‌ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಸಮಾರಂಭದಲ್ಲಿ ಕಮಿಷನರ್‌ ಡಾ.ಶರಣಪ್ಪ ಎಸ್‌.ಡಿ.ಹೇಳಿದರು.

ಸಂಚಾರ ಪೊಲೀಸ್‌ ಸಿಬ್ಬಂದಿಗೆ 10 ಎಸಿ ಹೆಲ್ಮೆಟ್‌, 10 ಪಲ್ಯೂಷನ್‌ ಕಂಟ್ರೊಲ್‌ ಮಾಸ್ಕ್‌, 140 ರಾತ್ರಿಯಲ್ಲಿ ಹೊಳೆಯುವ ಜಾಕೆಟ್‌, 150 ಲೈಟಿನ ಬ್ಯಾಟನ್‌(ರಾತ್ರಿ ವೇಳೆ ಕರ್ತವ್ಯಕ್ಕೆ ಸಹಕಾರಿ)ಗಳನ್ನು ವಿತರಣೆ ಮಾಡಲಾಗಿದೆ. ಆರೋಗ್ಯದ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?‌ ಅಕ್ರಮ ಗಣಿಗಾರಿಕೆ ಪ್ರಕರಣ | ಶಾಸಕ ಜನಾರ್ದನ ರೆಡ್ಡಿ ಅಪರಾಧಿ: ಸಿಬಿಐ ನ್ಯಾಯಾಲಯ ತೀರ್ಪು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...