ಯಾದಗಿರಿ | ಜೆಡಿಎಸ್‌ ಮಾಜಿ ಶಾಸಕ ನಾಗನಗೌಡ ಕಂದಕೂರು ನಿಧನ

Date:

ಜೆಡಿಎಸ್‌ ಮಾಜಿ ಶಾಸಕ ನಾಗನಗೌಡ ಕಂದಕೂರು ಅವರು ಹೃದಯಾಘಾತದಿಂದ ಭಾನುವಾರ ನಿಧನರಾಗಿದ್ದಾರೆ. ಅವರಿಗೆ ಬೆಳಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಆಸ್ಪತ್ರೆಗೆ ಕರೆದೊಯ್ದಲಾಯಿತಾದರೂ, ಅವರು ಬದುಕುಳಿಯಲು ಸಾಧ್ಯವಾಗಿಲ್ಲ.

79 ವರ್ಷ ವಯಸ್ಸಿನ ನಾಗನಗೌಡ ಕಂದಕೂರು ಜೆಡಿಎಸ್‌ನಲ್ಲಿ ತೊಡಗಿಸಿಕೊಂಡಿದ್ದರು. ಅವರು ಯಾದಗಿರಿ ಜಿಲ್ಲೆಯ ಗುರುಮಠಕಲ್‌ ಕ್ಷೇತ್ರದಲ್ಲಿ 2018ರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ, ಶಾಸಕರಾಗಿದ್ದರು. ಆದರೆ, 2023ರ ಚುನಾವಣೆಯಲ್ಲಿ ವಯಸ್ಸಿನ ಕಾರಣ ನೀಡಿ ಸ್ಪರ್ಧೆಯಿಂದ ಹಿಂದೆ ಸರಿದು, ರಾಜಕಾರಣದಿಂದ ದೂರ ಉಳಿದಿದ್ದರು.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...