ಮಂಡ್ಯ | ನೂತನ ಶುದ್ಧ ಕುಡಿಯುವ ನೀರಿನ ಘಟಕ, ಪ್ರಯೋಗಾಲಯ ಕಟ್ಟಡ ಕಾಮಗಾರಿ: ಗುದ್ದಲಿ ಪೂಜೆ

Date:

ಮಂಡ್ಯ ತಾಲೂಕಿನ ಕೆರಗೋಡು ಹೋಬಳಿ ಮರಲಿಂಗನದೊಡ್ಡಿ ಗ್ರಾಮದಲ್ಲಿ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ಇವರ ಸಹಯೋಗದಲ್ಲಿ ಸುಮಾರು 15 ಲಕ್ಷ ರೂ.ವೆಚ್ಚದಲ್ಲಿ ನೂತನ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಪ್ರಯೋಗಾಲಯ ಕಟ್ಟಡದ ಕಾಮಗಾರಿಗೆ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಉಪಾಧ್ಯಕ್ಷರಾದ ಎಂ.ಎಸ್.ರಘುನಂದನ್ ಗುದ್ದಲಿ ಪೂಜೆ ನೆರವೇರಿಸಿದರು.

ಇದೇ ವೇಳೆ ಮನ್‌ಮುಲ್ ಮಾಜಿ ಅಧ್ಯಕ್ಷರಾದ ರಾಮಚಂದ್ರರವರು ಮಾತನಾಡಿ, ಪ್ರತಿಯೊಂದು ಅಭಿವೃದ್ಧಿಗೆ ರೈತರ ಅನುಕೂಲ ಮಾಡುವುದಕ್ಕೆ ಅವಕಾಶ ಕೊಟ್ಟಿದ್ದೀರಿ ಎಂದರು.

ಐದು ವರ್ಷಗಳಿಂದ ನಾವು ರೈತರಿಗೆ ಪೀಡ್ಸ್, ರಬ್ಬರ್ ಮ್ಯಾಟ್, ಇನ್ನು ಹಲವಾರು ಸಮಸ್ಯೆಗಳನ್ನು ಬಗೆ ಹರಿಸಿದ್ದೇವೆ. ಮುಂದಿನ ದಿನಗಳಲ್ಲಿ ಡೈರಿ ಉನ್ನತ ಹಚ್ಚಿನ ಮಟ್ಟಕ್ಕೆ ಬೆಳವಣಿಗೆ ಆಗಲಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಎಂ.ಕೆ.ಶ್ರೀನಿವಾಸ್, ಉಪಾಧ್ಯಕ್ಷರಾದ ಎಂ.ಎಲ್.ಲಕ್ಷಮ್ಮ, ನಿರ್ದೇಶಕರುಗಳಾದ ಹೆಚ್.ಎಲ್.ಕೃಷ್ಣೇಗೌಡರು, ಶಿವಣ್ಣ, ಬಿ.ಎಸ್.ನಾಗರಾಜು, ಹೆಚ್.ಸಿ.ಮಹೇಶ್, ಪುಟ್ಟಮ್ಮ, ಲೀಲಾವತಿ, ಮನ್‌ಮುಲ್ ಉಪ ವ್ಯವಸ್ಥಾಪಕರಾದ ಮಂಜೇಶ್, ಮನ್‌ಮುಲ್ ವಿಸ್ತರಣಾಧಿಕಾರಿ ತೇಜಸ್ವಿನಿ, ಹಾಲು ಉತ್ಪಾದಕರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿಕ್ಕಣ್ಣ, ಹಾಲು ಪರೀಕ್ಷಕಿ ಸಿ.ಆರ್.ವನಿತ, ಸಹಾಯಕ ಪ್ರಕಾಶ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...