ಉಚಿತ ಆಟೋ | ಕೆಇಎ ಪರೀಕ್ಷಾರ್ಥಿಗಳಿಗೆ ಎಎಪಿಯಿಂದ ಸೌಲಭ್ಯ

Date:

ನಿಗಮ-ಮಂಡಳಿಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸುತ್ತಿರುವ ನೇಮಕಾತಿ ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳಿಗೆ ಅನುಕೂಲವಾಗಿಸುವ ನಿಟ್ಟಿನಲ್ಲಿ ಆಮ್‌ ಆದ್ಮಿ ಪಕ್ಷದ ಯುವ ಘಟಕ ಉಚಿತ ಆಟೋ ಪ್ರಯಾಣ ಸೌಲಭ್ಯವನ್ನು ಕಲ್ಪಿಸಿದೆ.

ವಕೀಲ ಹಾಗೂ ಆಮ್‌ ಆದ್ಮಿ ಪಕ್ಷದ ರಾಜ್ಯ ಯುವಘಟಕದ ಅಧ್ಯಕ್ಷ ಲೋಹಿತ್‌ ಜಿ. ಹನುಮಾಪುರ ಅವರ ನೇತೃತ್ವದಲ್ಲಿ ನೂರಕ್ಕು ಹೆಚ್ಚು ಆಟೋಗಳು ನಗರದಾದ್ಯಂತ ಉಚಿತ ಪ್ರಯಾಣ ಸೌಲಭ್ಯವನ್ನು ನೀಡುತ್ತಿವೆ.

ಶನಿವಾರ ಬೆಂಗಳೂರು ನಗರದಾದ್ಯಂತ 50ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸಲು ಸಕಾಲದಲ್ಲಿ ಉಚಿತ ಸೌಲಭ್ಯ ಸಿಕ್ಕಿರುವುದರಿಂದ ವಿದ್ಯಾರ್ಥಿಗಳಿಂದ ಪ್ರಶಂಸೆ ವ್ಯಕ್ತವಾಗಿದೆ. ಈ ಸೌಲಭ್ಯ ಅಕ್ಟೋಬರ್‌ 29, ಭಾನುವಾರವು ಲಭ್ಯವಿರುವುದಾಗಿ ಲೋಹಿತ್‌ ಜಿ. ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...