ಚಿಂತಾಮಣಿ | ನವೆಂಬರ್ 25ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

Date:

ಚಿಂತಾಮಣಿ ನಗರದ ಮದೀನಾ ಮಸೀದಿ ಅಜಾಮ್ ಕಮಿಟಿ,‌ ಎಸ್ ಜಿ ಎಂ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್, ರೋಟರಿ ಕ್ಲಬ್, ಆಂಟಿ ಕರೆಕ್ಷನ್ ಕಮಿಟಿ ಸಹಯೋಗದಲ್ಲಿ ನವೆಂಬರ್ 25ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಅಯೋಜಿಸಲಾಗಿದೆ ಎಂದು ನಗರಸಭಾ ಸದಸ್ಯ ಮೊಹಮ್ಮದ್ ಶಫೀಕ್ ತಿಳಿಸಿದರು.

ನಗರದ ಮದೀನಾ ಮಸೀದಿಯಲ್ಲಿ ಗುರುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.25ರಂದು ಬೆಳಗ್ಗೆ 9:30 ರಿಂದ ಮಧ್ಯಾಹ್ನ 2 ಗಂಟೆಯವರೆಗೂ ಚಿಂತಾಮಣಿ ನಗರದ ಶ್ರೀನಿವಾಸಪುರ ರಸ್ತೆಯಲ್ಲಿರುವ ನಸೀಬ್ ಶಾದಿ ಮಹಲ್ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಕ್ಯಾನ್ಸರ್, ಹೃದಯ ಸಂಬಂಧಿ, ನ್ಯೂರೋ ಸರ್ಜರಿ, ಯುರಾಲಜಿ, ಕಿಡ್ನಿ, ಇ ಎನ್ ಟಿ ಮತ್ತು ಕಣ್ಣು ಸೇರಿದಂತೆ ವಿವಿಧ ರೀತಿಯ ರೋಗಗಳ ಕುರಿತು ತಪಾಸಣೆ ನಡೆಸಲಾಗುವುದು. ಪ್ರತಿಯೊಬ್ಬರು ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ, ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಚಿಂತಾಮಣಿ | ಬಾಬು ಜಗಜೀವನ್ ರಾಮ್ ಭಾವಚಿತ್ರ ಕಸಕ್ಕೆಸೆದು ಅವಮಾನ ; ಪ್ರತಿಭಟನೆ

ಈ ಸಂದರ್ಭದಲ್ಲಿ ಮಸೀದಿ ಅಧ್ಯಕ್ಷ ರಹೀಂ ಸಾಬ್, ಗುಲ್ಜರ್ ಸಾಬ್, ಆರಿಫ್ ಪಾಷ, ಮೌಲಾ ಖಾನ್, ಮಹಬೂಬ್ ಪಾಷಾ, ಸಮೀರ್ ಪಾಷಾ, ಜುನೇದ್ ಉಲ್ಲಾ ಖಾನ್ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...