ಗದಗ | ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ 2,10,144 ಹೆಕ್ಟೇರ್ ಪ್ರದೇಶ ಬಿತ್ತನೆ

Date:

ಜಿಲ್ಲೆಯಲ್ಲಿ 2025-26 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ 119.6 ಮಿ.ಮಿ. ವಾಡಿಕೆ ಮಳಿಗೆ 73.3 ಮಿ.ಮಿ. ನಷ್ಟು ವಾಸ್ತವಿಕ ಮಳೆಯಾಗಿದೆ. (ಅಕ್ಟೋಬರ ದಿಂದ 10 ನವ್ಹಂಬರ). ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ 257925 ಹೆ. ಪ್ರದೇಶದ ಬಿತ್ತನೆ ಗುರಿಯಿದ್ದು, ಸದ್ಯ 210144 ಹೆ. ಬಿತ್ತನೆಯಾಗಿದೆ.

ಗದಗ ತಾಲ್ಲೂಕಿನಲ್ಲಿ 52310 ಹೆ., ಗಜೇಂದ್ರಗಡ 27745 ಹೆ., ಲಕ್ಷ್ಮೇಶ್ವರ 12075 ಹೆ., ಮುಂಡರಗಿ 34750 ಹೆ., ನರಗುಂದ 25520 ಹೆ., ರೋಣ 49021 ಹೆ. ಹಾಗೂ ಶಿರಹಟ್ಟಿ 8723 ಹೆ. ಪ್ರದೇಶದಂತೆ ಒಟ್ಟು 210144 ಹೆ., (ಶೇ. 81.47) ರಷ್ಟು ಬಿತ್ತನೆಯಾಗಿರುತ್ತದೆ. 

ದಿನಾಂಕ 11-11-2025 ರಂದು ಜಿಲ್ಲಾಧಿಕಾರಿಗಳು, ಗದಗ ಇವರ ಅಧ್ಯಕ್ಷತೆಯಲ್ಲಿ ರಸಗೊಬ್ಬರಗಳ ಸರಬರಾಜು ಹಾಗೂ ದಾಸ್ತಾನು ಕುರಿತಂತೆ ಸಭೆಯನ್ನು ಜರುಗಿಸಲಾಗಿದ್ದು, ಪ್ರಸ್ತುತ ಜಿಲ್ಲೆಯಲ್ಲಿ 4958 ಮೆ.ಟನ್‌ಯೂರಿಯಾ, 4483 ಮೆ.ಟನ್‌ಡಿ.ಎ.ಪಿ., 915 ಮೆ.ಟನ್. ಎಂ.ಓ.ಪಿ., 304 ಮೆ.ಟನ್. ಎಸ್.ಎಸ್.ಪಿ. ಹಾಗೂ 5558 ಮೆ.ಟನ್. ವಿವಿಧ ಕಾಂಪ್ಲೇಕ್ಸ್ ರಸಗೊಬ್ಬರಗಳು ಸೇರಿದಂತೆ ಒಟ್ಟು 16221 ಮೆ.ಟನ್ ರಸಗೊಬ್ಬರಗಳನ್ನು ಜಿಲ್ಲೆಯ ವಿವಿಧ ರಸಗೊಬ್ಬರ ಮಾರಾಟ ಮಳಿಗೆಗಳಲ್ಲಿ ದಾಸ್ತಾನು ಇರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2025-26 ನೇ ಸಾಲಿನ ಹಿಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ರಸಗೊಬ್ಬರಗಳಿಗೆ ಯಾವುದೇ ಕೊರತೆ ಇರುವುದಿಲ್ಲ. ಜಂಟಿ ಕೃಷಿ ನಿರ್ದೇಶಕಿ ಶ್ರೀಮತಿ ಚೇತನಾ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...