ಗದಗ  | ಗ್ರಾಮ ಸಹಾಯಕರ ಸಂಘಕ್ಕೆ ರಾಜ್ಯ ಪ್ರತಿನಿಧಿಯಾಗಿ ಅಮರಪ್ಪ ಎಚ್ ದೊಡ್ಡಮನಿ ಆಯ್ಕೆ

Date:

ಕರ್ನಾಟಕ ರಾಜ್ಯ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘಕ್ಕೆ ರಾಜ್ಯ ಪ್ರತಿನಿದಿಯಾಗಿ ಅಮರಪ್ಪ ಎಚ್. ದೂಡ್ಡಮನಿ ಆಯ್ಕೆಯಾದದರು.

ಗದಗ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಗ್ರಾಮ ಸಹಾಯಕರ ಜಾಗೃತಿ ಸಭೆಯಲ್ಲಿ ಗ್ರಾಮ ಸಹಾಯಕರ ಸಂಘದ ಜಿಲ್ಲಾಧ್ಯಕ್ಷ ಶ್ರೀ ಅಬ್ದುಲ್ ತಹಶಿಲ್ದಾರ ಅಧ್ಯಕ್ಷತೆ ವಹಿಸಿದ್ದರು.

“ರಾಜ್ಯ ಪದಾದಿಕಾರಿಯಾಗಿ ಆಯ್ಕೆಯಾದ ಅಮರಪ್ಪ ಎಚ್.ದೂಡ್ಡಮನಿ ಮಾತನಾಡಿ, “ರಾಜ್ಯದ ಗ್ರಾಮ ಸಹಾಯಕರ ಸಂವಿದಾನ ಬದ್ದ ಹಕ್ಕಿಗಾಗಿ ಶ್ರಮಪಟ್ಟು ದುಡಿಯೋಣ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಈ ಸಂದರ್ಬದಲ್ಲಿ ರಾಜ್ಯ ಪ್ರತಿನಧಿಯಾಗಿ ಗದಗ ಜಿಲ್ಲಾ ಪರವಾಗಿ ಸಮಸ್ತ ಗ್ರಾಮ ಸಹಾಯಕರು ಒಮ್ಮತದಿಂದ ಆಯ್ಕೆ ಮಾಡಿದರು. ಇದೆ ಸಂದರ್ಭದಲ್ಲಿ ವಿಷೇಶವಾಗಿ ಪ್ರತಿ ತಾಲೂಕಿನಿಂದ ಜಿಲ್ಲಾ ಶಾಖೆಗೆ 2 ಜನರಂತೆ ಆಯ್ಕೆ ಮಾಡಿದ್ದು,  ಶಿವಾನಂದ ಎಸ್ ಬೇವಿನಕಟ್ಟಿ, ಹನಮಂತ ಸುಂಕದ, ಗೂವಿಂದಪ್ಪ ತಳವಾರ, ಪರಶುರಾಮ ಪೂಜಾರ, ಮಾರುತಿ ಬಿ.ಅವಧೂತ, ಶರಣಪ್ಪ ಮಾದರ, ಮಕ್ತುಂಸಾಬ, ಕಾಲೇಖಾನ, ಚಿದಾನಂದ ಬಿ ತಳವಾರ, ನಾಗರಾಜ ಎಚ್.ಹುಡಚಣ್ಣವರ, ಹನಮಂತ ವೇಂ ದಾಸರ, ನೀತಿನ ಕೆ ವಾಲಿಕಾರ, ಹನಮಂತ ಗುಜಿಲರ್, ಮಹಾಂತೇಶ ಉಮಚಗಿ, ಮಲಿಕಸಾಬ ಪೀಂಜಾರ ಸೇರಿದಂತೆ 14 ಜನ  ಜಿಲ್ಲಾ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಯಿತು ಎಂದು ಜಿಲ್ಲಾಧ್ಯಕ್ಷ ಅಬ್ದುಲ್ ತಹಶಿಲ್ದಾರ ತಿಳಿಸಿದರು.

ಜಿಲ್ಲಾ ಸಂಘದ ಮಾಹಾಪೋಷಕರಾಗಿ ನೀಲಪ್ಪ ಬಿ. ಬೇವಿನಮರದ ನೇಮಕವಾದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಸರ್ಕಾರಿ ಆಸ್ಪತ್ರೆ ವೈದ್ಯರ ವರ್ಗಾವಣೆ: ಕರವೇ ಗಜಸೇನೆ ಖಂಡನಿಯ

ಕರ್ನಾಟಕ ರಾಜ್ಯ ಕಂದಾಯ ಇಲಾಖ ಗ್ರಾಮ ಸಹಾಯಕರ ‘ಡಿ’ ದರ್ಜೆಹೂರಾಟ ಸಮಿತಿ ರಾಜ್ಯಾಧ್ಯಕ್ಷರು ಶ್ರೀ ಪ್ರತಾಪ ಮದಕರಿಯವರ ಜಾಗೃತಿ ಸಭೆ ನಡೆಯಿತು.

ಸಭೆಯಲ್ಲಿ ಮುಖ್ಯ ಅಥಿಗಳಾಗಿ ಹಿರಿಯ ಗ್ರಾಮ ಸಹಾಯಕ ಮಂಜಪ್ಪ ಕೂಳಗಿ, ಬಾಗಲಕೋಟೆ ಜಿಲ್ಲಾಧ್ಯಕ್ಷರು, ಲಕ್ಷ್ಮಣ ಗೌಳಿ, ಹಾವೇರಿ ಜಿಲ್ಲಾಧ್ಯಕ್ಷರು ಯಲ್ಲಪ್ಪ ಲಮಾಣಿ ಕಾರವಾರ ಜಿಲ್ಲಾ ಉಪಾಧ್ಯಕ್ಷರು ದೇವೇಂದ್ರ ಜಿ ನಾಯಕ, ಬಳ್ಳಾರಿ ಜಿಲ್ಲಾಧ್ಯಕ್ಷರು ತಿಮ್ಮಪ್ಪ ತಳವಾರ, ಚಿತ್ರದುರ್ಗ ಜಿಲ್ಲಾಧ್ಯಕ್ಷರು ಎನ್ ನಾಗರಾಜ, ಚಿತ್ರದುರ್ಗ ಜಿಲ್ಲಾ ನೂತನ ರಾಜ್ಯ ಪ್ರತಿನಿಧಿ ಆರ್ ನಾಗರಾಜ, ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...