ಗದಗ | ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ಅಂಬೇಡ್ಕರ್ ಪರಿನಿರ್ವಾಣ ದಿನ: ಅನ್ನ ಸಂತರ್ಪಣೆ

Date:

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಗದಗ ಘಟಕದ ವತಿಯಿಂದ ಲಕ್ಷ್ಮೇಶ್ವರ ಘಟಕದ ಸಹಯೋಗದಲ್ಲಿ ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ಭಾರತ ರತ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿನದ ಅಂಗವಾಗಿ ಅನ್ನ ಸಂತರ್ಪಣೆ ಹಾಗೂ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಕಾರ್ಯಕ್ರಮವನ್ನ ಆಯೋಜಿಸಿದ್ದರು.

ದಲಿತ ಸಂಘರ್ಷ ಸಮಿತಿ ತಾಲೂಕ ಘಟಕದ ಅಧ್ಯಕ್ಷ ಸುರೇಶ ನಂದೆಣ್ಣವರ ಜ್ಯೋತಿ ಬೆಳಗಿಸುವುದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಅಂಬೇಡ್ಕರ್ ಅವರು ಭಾರತ ಸಂವಿಧಾನ ಶಿಲ್ಪಿ ಮಾತ್ರವಲ್ಲದೇ ಸಮಾಜ ಸುಧಾರಕರಾಗಿ, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ, ಅಸಮಾನತೆಯ ವಿರುದ್ಧ ದಿಟ್ಟತನದಿಂದ ಹೋರಾಡಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಮಾಡಿದ ಮಹಾ ಮಾನವತಾವಾದಿ ಎಂದು ಹೇಳಿದರು.

ಈ ವರದಿ ಓದಿದ್ದೀರಾ? ಧಾರವಾಡ | ಅಂಬೇಡ್ಕರ್ ಎಲ್ಲರ ಏಳಿಗೆಗಾಗಿ ದುಡಿದ ಮಹಾ ಮಾನವತಾವಾದಿ: ನ್ಯಾ.ನಾಗರಾಜ್ ಕನಕಣಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಲಕ್ಷ್ಮೇಶ್ವರ ಘಟಕ ವ್ಯವಸ್ಥಾಪಕ  ಸವಿತಾ ಆದಿ, ಸಿಬ್ಬಂದಿಗಳಾದ ಅಂಬರೀಷ್ ಗುಡಗುಂಟಿ, ಲಕ್ಷ್ಮಣ ನರ್ತೀ, ಬಸವರಾಜ ಕರಬಸಪ್ಪನವರ, ಶ್ರೀಕಾಂತ ಹಳ್ಳಿಕೇರಿ, ರಾಜು ಕೆಂಗರ, ಚಂದ್ರು ಹೊಸಮನಿ, ಮುತ್ತಣ್ಣ ನಡವಿನಕೇರಿ, ಕಾರ್ಯಕ್ರಮವನ್ನು ಆಯೋಜನೆ ಮಾಡಿದ ಹನಮಂತ ಮ್ಯಾಟಣ್ಣವರವರ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ವರದಿ: ಮಲ್ಲೇಶ ಮಣ್ಣಮ್ಮನವರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...