ಗದಗ | ಮತದಾನ ಜಾಗೃತಿ ಮೂಡಿಸಲು ವಿಕಲಚೇತನರ ಬೈಕ್ ರ್‍ಯಾಲಿ

Date:

ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಅಂಗವಾಗಿ ಗದಗ ಜಿಲ್ಲಾ ಸ್ವೀಪ್ ಸಮಿತಿಯಿಂದ ಮೇ 7ರಂದು ನಡೆಯುವ ಮತದಾನ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಲು ಗದಗನಗರದಲ್ಲಿ ವಿಕಲಚೇತನರು ಬೈಕ್ ರ್‍ಯಾಲಿ ನಡೆಸಿದರು.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಗದಗ-ಬೆಟಗೇರಿ ನಗರಸಭೆ ವತಿಯಿಂದ ಮತದಾನ ಜಾಗೃತಿ/ ಅರಿವು ಮೂಡಿಸುವ ಕಾರ್ಯಕ್ರಮ ಜರುಗಿದ ಕಾರ್ಯಕ್ರಮವನ್ನು  ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿ.ಪಂ. ಮುಖ್ಯ ಕಾರ್ಯರ್ನಿಹಣಾಧಿಕಾರಿ ಭರತ್ .ಎಸ್ ಚಾಲನೆ ನೀಡಿದರು.

ಭೂಮರಡ್ಡಿ ಸರ್ಕಲ್‍ದಿಂದ ಗಾಂಧಿ ವೃತ್ತದವರೆಗೆ ಸಾಗಿದ ವಿಕಲಚೇತನರು ಯಂತ್ರಚಾಲಿತ ತ್ರಿಚಕ್ರ ವಾಹನದ ಬೈಕ್ ರ್‍ಯಾಲಿಯಲ್ಲಿ 18 ವರ್ಷ ಮೇಲ್ಪಟ್ಟ ಅರ್ಹ ಮತದಾರರು  ಹಾಗೂ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕ ಮತದಾರರು ತಮ್ಮ ಮತವನ್ನು ಚಲಾಯಿಸಲು ಹಾಗೂ ಅದರಲ್ಲಿಯೂ ವಿಶೇಷವಾಗಿ ವಿಕಲಚೇತನರು ಮತ ಚಲಾಯಿಸುವ ಕುರಿತು ಜಾಗೃತಿ ಮೂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಜಿ.ಪಂ. ಉಪಕಾರ್ಯದರ್ಶಿ ಸಿ.ಬಿ.ದೇವರಮನಿ, ಗದಗ-ಬೆಟಗೇರಿ ನಗರಸಭೆ ಆಯುಕ್ತ ಪ್ರಶಾಂತ ವರಗಪ್ಪನವರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಕೆ.ಮಹಾಂತೇಶ, ಜಿಲ್ಲೆಯ ಎಲ್ಲಾ ತಾಲೂಕಿನ ಎಮ್.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ ಮತ್ತು ಯು.ಆರ್.ಡಬ್ಲ್ಯೂಗಳು ಹಾಗೂ ವಿಕಲಚೇತನರು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...