ಗದಗ | ಅರ್ಥವ್ಯವಸ್ಥೆಯನ್ನು ಏರುಗತಿಯಲ್ಲಿ ಕೊಂಡೊಯ್ಯುವ ಮುಂಗಡ ಪತ್ರ: ಸಂಜಯ್ ದೊಡ್ಡಮನಿ

Date:

“ಸಿಎಂ ಸಿದ್ದರಾಮಯ್ಯರವರು ಮಂಡಿಸಿರುವ ಮುಂಗಡ ಪತ್ರವು ಚೈತನ್ಯಶೀಲ ಅಭಿವೃದ್ಧಿಪರ ಮತ್ತು ಅರ್ಥವ್ಯವಸ್ಥೆಯನ್ನು ಏರುಗತಿಯಲ್ಲಿ ಕೊಂಡೊಯ್ಯುವ ಮುಂಗಡ ಪತ್ರ ಇದಾಗಿದೆ” ಎಂದು ಜಿಲ್ಲಾ  ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವಕ್ತಾರ ಸಂಜಯ್ ದೊಡ್ಡಮನಿ ಅವರು  ಬಜೆಟ್‌ ಕುರಿತು ಹೇಳಿದ್ದಾರೆ.

ಗದಗ ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಂಡಿಸಿರುವ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿ ಮಾತನಾಡಿದರು.

“ಅಭಿವೃದ್ಧಿ, ಸಾಮಾಜಿಕ ನ್ಯಾಯ, ಸಮಾನ ಹಂಚಿಕೆ ಮತ್ತು ಪ್ರದೇಶವಾರು ಸಮತೋಲನ ಕಾಯ್ದುಕೊಳ್ಳುವ ಅಭಿವೃದ್ಧಿಶೀಲ ಮುಂಗಡ ಪತ್ರವನ್ನು ಸನ್ಮಾನ್ಯ ಸಿದ್ದರಾಮಯ್ಯರವರು ಮಂಡಿಸಿದ್ದಾರೆ. ಶಿಕ್ಷಣ, ಆರೋಗ್ಯ, ನೀರಾವರಿ, ಸಮಾಜ ಕಲ್ಯಾಣ ಮೂಲಸೌಕರ್ಯ ಅಭಿವೃದ್ಧಿಗೆ ಹಾಗೂ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಾಗಿದೆ. ಪ್ರವಾಸೋದ್ಯಮ ಮೂಲಸೌಕರ್ಯವನ್ನು ಆದ್ಯತಾ ವಲಯವನ್ನಾಗಿ ಪರಿಗಣಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗದಗ ಜಿಲ್ಲೆಯ ಡಂಬಳದಲ್ಲಿ ತೋಟಗಾರಿಕಾ ಕಾಲೇಜನ್ನು ಸ್ಥಾಪಿಸಲು ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಕೃಷಿ, ರೇಷ್ಮೆ ವಲಯಗಳು ಆದ್ಯತಾ ವಲಯಗಳಾಗಿವೆ. ಕರ್ನಾಟಕ ರಾಜ್ಯದ ಮುಂಗಡ ಪತ್ರವು ಬರುವ ವರ್ಷ 5 ಲಕ್ಷ ಕೋಟಿ ದಾಟುವ ನಿರೀಕ್ಷೆಯಿದೆ. ಪ್ರಸ್ತುತ ವರ್ಷವೇ 4 ಲಕ್ಷ ಕೋಟಿಯನ್ನು ಮೀರಿದ ಬಜೆಟ್ ಮಂಡನೆಯಾಗಿದೆ. ಕರ್ನಾಟಕ ಅರ್ಥ ವ್ಯವಸ್ಥೆ ಅಭಿವೃದ್ಧಿಯತ್ತ ದಾಪುಗಾಲನ್ನಿಡುತ್ತಿದೆ. ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಮದುವೆ ಖುಷಿಯಲ್ಲಿದ್ದ ಯುವಕನ ಕೊಲೆ

“ವಸತಿ ಅಭಿವೃದ್ಧಿಗೆ ಆದ್ಯ ಗಮನ ನೀಡಲಾಗಿದ್ದು, ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದ ಕಾಲೋನಿಗಳ ಸಮಗ್ರ ಅಭಿವೃದ್ಧಿಯನ್ನು ಮೊಟ್ಟಮೊದಲ ಬಾರಿಗೆ ಪರಿಗಣಿಸಲಾಗಿದೆ. ರೂ.100.00 ಕೋಟಿಗಳ ವೆಚ್ಚ ಇಂತಹ ನಿರ್ಲಕ್ಷಿತ ವರ್ಗಕ್ಕೆ ನೀಡಿರುವುದಕ್ಕೆ ಸಿದ್ದರಾಮಯ್ಯ ರವರನ್ನು ಅಭಿನಂದಿಸುತ್ತೇನೆ” ಎಂದು ಸಂಜೀವ ದೊಡ್ಡಮನಿ ಹೇಳಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...