ಗದಗ | ಸಿಇಓ ಭರತ್ ಎಸ್ ವರ್ಗಾವಣೆ

Date:

ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಾಗಿ(ಸಿಇಓ) ಸೇವೆ ಸಲ್ಲಿಸುತ್ತಿದ್ದ ಶ್ರೀ ಭರತ್‌ ಎಸ್. ಅವರನ್ನು ತಕ್ಷಣದಿಂದಲೇ ವರ್ಗಾವಣೆ ಮಾಡಿ, ಬೆಂಗಳೂರಿನ ಪ್ರೌಢಶಿಕ್ಷಣ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸದ್ಯ ಗದಗ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿರುವ ಶ್ರೀ ಸಿ.ಎನ್. ಶ್ರೀಧರ ಅವರಿಗೆ ತಾತ್ಕಾಲಿಕವಾಗಿ ಗದಗ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಯ (CEO) ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಯಲ್ಲಿದ್ದು ಮುಂದಿನ ಸೂಚನೆವರೆಗೂ ಮುಂದುವರಿಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...