ಗದಗ | ಕನ್ನಡ ಜಾಗೃತಿ ಸಮಿತಿಗೆ ಆಯ್ಕೆ: ಅಭಿನಂದನೆ

Date:

ಕನ್ನಡ ಪರ ಅಭಿವೃದ್ಧಿ ಕಾರ್ಯಗಳಿಗೆ ಕರ್ನಾಟಕ ಸರ್ಕಾರದಿಂದ ಕನ್ನಡ ಜಾಗೃತಿ ಸಮಿತಿ ಜಿಲ್ಲಾ ಮಟ್ಟದ ಸಮಿತಿಗಳನ್ನು ಆಯ್ಕೆ ಮಾಡಲಾಗಿದೆ.

ಗದಗ ಜಿಲ್ಲೆಯಲ್ಲಿ ಒಟ್ಟು ಐದು ಜನರನ್ನು ಕನ್ನಡ ಜಾಗೃತಿ ಸಮಿತಿಗೆ ಆಯ್ಕೆ ಮಾಡಲಾಗಿದೆ. ಹಿರಿಯರು. ಬಸವ ಅನುಯಾಯಿಗಳು ಹಾಗೂ ಅಶೋಕ ನಿವೃತ್ತ ಇಂಜಿನಿಯರರಾದ ಬರಗುಂಡಿ, ಯುವ ಹೋರಾಟಗಾರ ಮುತ್ತು ಬೆಳೆಯಲಿ, ಪಿ.ಪಿ.ಜಿ ಕಲಾ ಕಾಲೇಜಿನ ಪಾಚಾರ್ಯ ರಾಜಶೇಖರ ದಾನರಡ್ಡಿ, ಸಾಮಾಜಿಕ ಹೋರಾಟಗಾರ ಮುತ್ತಣ್ಣ ಹಾಳಕೇರಿ ಮುಂಡರಗಿ, ಮಹಿಳಾ ಹೋರಾಟಗಾರ್ತಿ ಲಾಡಮಾ ನದಾಫ್ ಗದಗ ಇವರನ್ನು ಆಯ್ಕೆ ಮಾಡಿರುವ ಸರ್ಕಾರಕ್ಕೆ ಹಾಗೂ ಸಮಿತಿಯ ಎಲ್ಲ ಸದಸ್ಯರಿಗೆ ಆನಂದ ಶಿಂಗಾಡಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕುವೆಂಪು ಭಾಷಣ | ಕನ್ನಡ ನಾಡಿನ ರಾಜಧಾನಿಯಲ್ಲಿ ಕನ್ನಡವೇ ಸಾರ್ವಭೌಮ ಭಾ‍ಷೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ಉಳಿವಿಗಾಗಿ, ಕನ್ನಡದ ಅಭಿವೃದ್ಧಿಗಾಗಿ ಸಮಿತಿಯ ಸದಸ್ಯರು ತಮ್ಮ ಸೇವೆಯನ್ನು ಮುಡಿಪಾಗಿಡಲಿ ಎಂದು ಗದಗ ಜಿಲ್ಲಾ ಛಲವಾದಿ ಮಹಾಸಭಾ ಆಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...