ಗದಗ | ವಕ್ಫ್‌ ಬೋರ್ಡ್ ಕಾನೂನು ತಿದ್ದುಪಡಿಗೆ ರೈತ ಸಂಘ ಆಗ್ರಹ

Date:

ರಾಜ್ಯದಲ್ಲಿ ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್‌ ಬೋರ್ಡಿನವರು ತಮ್ಮ ಹೆಸರುಗಳನ್ನು ದಾಖಲಿಸಿರುವುದನ್ನು ರದ್ದುಪಡಿಸಬೇಕು. ವಕ್ಫ್‌ ಪರ ಇರುವ ಕಾನೂನನ್ನು ತಿದ್ದುಪಡಿ ಮಾಡಬೇಕು ಎಂದು ರೈತ ಸಂಘದ ಗದಗ ಜಿಲ್ಲೆಯ ರೋಣ ತಾಲೂಕು ಅಧ್ಯಕ್ಷ ಶಿವಲಿಂಗಪ್ಪ ಆಗ್ರಹಿಸಿದರು.

ಕರ್ನಾಟಕ ರೈತ ಸೇನೆಯು ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್‌ ಹೆಸರು ಇರುವುದನ್ನು ತೆಗೆಯಬೇಕೆಂದು ಗದಗ ಜಿಲ್ಲೆಯ ರೋಣ ಪಟ್ಟಣದ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ರಾಜ್ಯದಲ್ಲಿ ರೈತರ ಜಮೀನುಗಳ ಪಹಣಿ ಪತ್ರಿಕೆಗಳಲ್ಲಿ ವಕ್ಫ್‌ ಬೊರ್ಡನವರು ಕಾನೂನು ಬಾಹಿರವಾಗಿ ತಮ್ಮ ಹೆಸರುಗಳನ್ನು ರೈತರುಗಳ ಉತಾರಗಳಲ್ಲಿ ಈಗಾಗಲೇ ದಾಖಲಿಸಿರುತ್ತಾರೆ. ಸದರಿ ದಾಖಲಾದ ಹೆಸರುಗಳು ಕಾನೂನಾತ್ಮಕವಾಗಿ ದಾಖಲಾಗಿರುವುದಿಲ್ಲ” ಎಂದು  ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರ ಹಿತದೃಷ್ಟಿಯಿಂದ ವಕ್ಫ್‌ ಬೋರ್ಡಿನವರು ದಾಖಲಿಸಿರುವ ಹೆಸರನ್ನು ತೆಗೆದುಹಾಕುವಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ರೈತರಿಗೆ ಮುಂದಿನ ದಿನಗಳಲ್ಲಿ ತೊಂದರೆ ಆಗದಂತೆ ಕಾನೂನನ್ನು ತಿದ್ದುಪಡಿ ಮಾಡಬೇಕೆಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಕುಮಟಾ | ರೈತರಿಗೆ ಪರಿಹಾರ ನೀಡದ ಅಧಿಕಾರಿ: ಎಸಿ ಕಚೇರಿಯ ಪೀಠೋಪಕರಣ ಜಪ್ತಿಗೆ ಕೋರ್ಟ್‌ ಆದೇಶ

ಈ ಸಂದರ್ಭದಲ್ಲಿ ರೈತ ಮುಖಂಡರು ವೀರಬಸಪ್ಪ ಅಂದಾನಪ್ಪನವರ, ತುಳಸಪ್ಪ ವಾಸನದ, ಹಣಮಪ್ಪ ಹಣಮಕ್ಕನವರ, ಧರಿಗೆಪ್ಪ ಹಣಮಕ್ಕನವರ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...