ಗದಗ | ಜಿಲ್ಲಾ ಛಲವಾದಿ ಮಹಾಸಭಾ; 28ಕ್ಕೆ ಪೂರ್ವಭಾವಿ ಸಭೆ 

Date:

“ನಮ್ಮ‌ ಸಮಾಜದ ಹಿರಿಯರು, ರಾಷ್ಟ್ರೀಯ ಕಾರ್ಮಿಕ ನಾಯಕರು ನೂತನವಾಗಿ ವಿಧಾನ ಪರಿಷತ್ತಿಗೆ ಆಯ್ಕೆಯಾದ ಮಾನ್ಯ ಎಫ್ ಎಚ್ ಜಕ್ಕಪ್ಪನವರ ಅವರಿಗೆ ಜಿಲ್ಲಾ ಛಲವಾದಿ ಮಹಾಸಭಾದಿಂದ ಅಭಿನಂದನಾ ಸಮಾರಂಭ ಏರ್ಫಡಿಸಲಾಗಿದ್ದು, ಇದೇ 28ಕ್ಕೆ ಪೂರ್ವಭಾವಿ ಸಭೆ ಕರೆಯಲಾಗಿದೆ” ಎಂದು ಜಿಲ್ಲಾ ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಆನಂದ ಶಿಂಗಾಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಈ ಅಭಿನಂದನಾ ಸಮಾರಂಭವು ದಿನಾಂಕ 12-10-2025 ರಂದು ರವಿವಾರ ಗದಗ ನಗರದ ಭೀಮಸೇನ್ ಜೋಶಿ ರಂಗಮಂದಿರದಲ್ಲಿ ನಡೆಯಲಿದೆ” ಎಂದು ತಿಳಿಸಿದ್ದಾರೆ.

ಈ ಅಭಿನಂದನಾ ಸಮಾರಂಭದ ಕುರಿತು ಚರ್ಚಿಸಲು ಇದೇ ದಿನಾಂಕ 28-09-2025 ರವಿವಾರ ಬೆಳಗ್ಗೆ 10.30ಕ್ಕೆ ಗದಗ ನಗರದ ಐಬಿಯಲ್ಲಿ (ಪರಿವೀಕ್ಷಣಾ ಮಂದಿರ) ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೂರ್ವಭಾವಿ ಸಭೆಗೆ ಜಿಲ್ಲಾ ಛಲವಾದಿ ಮಹಾಸಭಾ ಗೌರವಾಧ್ಯಕ್ಷರು, ಉಪಾಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು, ತಾಲ್ಲೂಕು ಪಧಾದಿಕಾರಿಗಳು, ಜಿಲ್ಲಾ ಯುವ ಘಟಕದ ಪಧಾದಿಕಾರಿಗಳು ಶಹರ ಘಟಕದ ಪದಾಧಿಕಾರಿಗಳು ಹಾಗೂ ಗ್ರಾಮ ಘಟಕದ ಪದಾಧಿಕಾರಿಗಳು, ಮಹಿಳಾ ಮುಖಂಡರು. ಮತ್ತು ಜಿಲ್ಲೆಯ ಸಮಸ್ತ ಛಲವಾದಿ ಬಂಧುಗಳು ಈ ಸಭೆ ಆಗಮಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಲು ಕೋರಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...