ಗದಗ | ಡಿ.15ರಂದು ಸಿಎಂ ಸಿದ್ದರಾಮಯ್ಯ ಜಿಲ್ಲಾ ಪ್ರವಾಸ

Date:

ಮುಖ್ಯಮಂತ್ರಿ ಸಿದ್ಧರಾಮಯ್ಯ ಡಿ.15ರಂದು ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಡಿ.15ರಂದು ಬೆಳಿಗ್ಗೆ 11.05ಕ್ಕೆ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಹೊರಡಲಿರುವ ಅವರು, ಬೆಳಗ್ಗೆ 11.30ಕ್ಕೆ ಗದಗ ಜಿಲ್ಲೆಯ ಹರ್ಲಾಪುರ ಗ್ರಾಮದಲ್ಲಿ ಬೀರಲಿಂಗೇಶ್ವರ ಸೇವಾ ಸಮಿತಿಯವರು ನೂತನವಾಗಿ ನಿರ್ಮಿಸಿರುವ ಬೀರಲಿಂಗೇಶ ಹಾಗೂ ಮಾಳಿಂಗರಾಯ ಮೂರ್ತಿ ಪ್ರತಿಷ್ಠಾಪನೆ ಹಾಗೂ ದೇವಸ್ಥಾನ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12.15ಕ್ಕೆ ರೋಣ ಪಟ್ಟಣದ ದ್ರೋಣಾಚಾರ್ಯ ತಾಲ್ಲೂಕು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿರುವ ರೋಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ಸಂಜೆ 4ಕ್ಕೆ ರೋಣದಿಂದ ಬೆಳಗಾವಿಗೆ ಪ್ರಯಾಣಿಸುವರು ಎಂದು ಗದಗ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...