ಗದಗ | ರಘುನಾಥ ಚ.ಹ., ವಿಲಾಸ್ ನಾಂದೋಡ್ಕರ್‌ಗೆ ‘ಡಾ.ತೋಂಟದ ಸಿದ್ಧಲಿಂಗ ಶ್ರೀ ಪುರಸ್ಕಾರ’

Date:

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ತೋಂಟದಾರ್ಯ ಪುರಸ್ಕಾರ ಸಮಿತಿಯು ಲಿಂ. ತೋಂಟದ ಸಿದ್ಧಲಿಂಗ ಶ್ರೀಗಳ ನೆನಪಿನಲ್ಲಿ ನೀಡುವ ರಾಜ್ಯಮಟ್ಟದ ‘ಡಾ.ತೋಂಟದ ಸಿದ್ಧಲಿಂಗ ಶ್ರೀ ಪುರಸ್ಕಾರ’ಕ್ಕೆ ‘ಸುಧಾ’ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರಘುನಾಥ ಚ.ಹ ಮತ್ತು ಟಿವಿ9 ವಾಹಿನಿಯ ಇನ್‌ಪುಟ್‌ ಮುಖ್ಯಸ್ಥ ವಿಲಾಸ್ ನಾಂದೋಡ್ಕರ್ ಆಯ್ಕೆಯಾಗಿರುವುದಾಗಿ ಪ್ರಶಸ್ತಿ ಆಯ್ಕೆ ಸಮಿತಿ ತಿಳಿಸಿದೆ.

award 1

ಈ ಪ್ರಶಸ್ತಿಯು ₹5 ಸಾವಿರ ನಗದು ಮತ್ತು ಫಲಕ ಒಳಗೊಂಡಿದೆ. ಗದಗ ನಗರದ ತೋಂಟದಾರ್ಯ ಮಠದಲ್ಲಿ ಜುಲೈ ಮೂರನೇ ವಾರದಲ್ಲಿ ನಡೆಯುವ ಶಿವಾನುಭವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮಿತಿಯ ಸಂಚಾಲಕ ಡಾ. ಶಶಿಧರ್ ತೋಡ್ಕರ್ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...