ಗದಗ | ಬಿಜೆಪಿ ಅಭ್ಯರ್ಥಿಯ ನಗರಸಭೆ ಸದಸ್ಯತ್ವ ರದ್ದು ಪಡಿಸುವಂತೆ ಡಿಎಸ್‌ಎಸ್‌ ಮನವಿ

Date:

ಗದಗ-ಬೆಟಗೇರಿ ನಗರಸಭೆಯ ವಾರ್ಡ್‌ ಸಂಖ್ಯೆ 28ರ ಬಿಜೆಪಿ ಅಭ್ಯರ್ಥಿ ಶಿದ್ದಿಂಗಪ್ಪ (ಅನಿಲ) ಮಲ್ಲಪ್ಪ ಅಬ್ಬಿಗೇರಿಯವರ ಸದಸ್ಯತ್ವ ರದ್ದುಪಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ) ಒತ್ತಾಯಿಸಿದೆ. ಗದಗ ಜಿಲ್ಲಾಧಿಕಾರಿ ವೈಶಾಲಿ ಅವರಿಗೆ ಮನವಿ ಸಲ್ಲಿಸಿದೆ.

ಮನವಿ ಸಲ್ಲಿಸಿ ಮಾತನಾಡಿದ ದಸಂಸ ಜಿಲ್ಲಾದ್ಯಕ್ಷ ಬಾಲರಾಜ್ ಅರಬರ ಮಾತನಾಡಿ, “ಗದಗ-ಬೆಟಗೇರಿ ನಗರಸಭೆಯ ವಾರ್ಡ್‌ ಸಂಖ್ಯೆ 280ರ ಬಿಜೆಪಿ ಅಭ್ಯರ್ಥಿ ತಿದ್ದಿಂಗಪ್ಪ (ಅನಿಲ) ಮಲ್ಲಪ್ಪ ಅಬ್ಬಿಗೇರಿಯವರು ಕಳೆದ 2021ರ ನಗರಸಭೆಯ ಚುನಾವಣೆಯಲ್ಲಿ ಜಿಲ್ಲಾ ಚುನಾವಣಾ ಆಯೋಗಕ್ಕೆ ಸುಳ್ಳು ದಾಖಲೆಗಳನ್ನು ಸಲ್ಲಿಸಿ ಮೋಸದಿಂದ ಜಯಗಳಿಸಿದ್ದಾರೆ. ಈ ಅಭ್ಯರ್ಥಿಯ ಜಾತಿ ಒಂದು ಪತ್ರದಲ್ಲಿ ಹಿಂದೂ ಲಿಂಗವಂಶ, ಒಂದರಲ್ಲಿ ಹಿಂದೂ ಅಂತಾ ಇನ್ನೊಂದರಲ್ಲಿ ಹಿಂದೂ ಗಾಣಿಗ ಎಂದು ಸಲ್ಲಿಸಿರುವುದು ಕಂಡುಬಂದಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ವಸತಿನಿಲಯಕ್ಕೆ ಮೂಲಸೌಕರ್ಯ ಒದಗಿಸುವಂತೆ ಎಐಡಿಎಸ್‌ಒ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗಾಗಲೇ ಈ ಕುರಿತು ಅವರ ಮೇಲೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ಇಂತಹ ಸಮಸ್ಯೆ ಇದ್ದರೂ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿ ಮೋಸಗೊಳಿಸಿದ್ದಾರೆ. ಅಲ್ಲದೇ ಕೊಟ್ಟಿ ಜಾತಿ ಪ್ರಮಾಣಪತ್ರ ನೀಡಿ, ಚುನಾವಣೆಯಲ್ಲಿ ಮೋಸದಿಂದ ಗೆದ್ದಿರುವ ಇವರ ಸದಸ್ಯತ್ವವನ್ನು ರದ್ದುಪಡಿಸಬೇಕು” ಎಂದು ಆಗ್ರಹಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಮುಖಂಡರು ನಾಗರಾಜ್ ಗೋಕಾವಿ, ಕೆಂಚಪ್ಪ ಮ್ಯಾಗೇರಿ, ಮಾರುತಿ ಅಂಗಡಿ, ಬಸವರಾಜ ಈರಣ್ಣನವರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...