ಗದಗ | ಮಾರ್ಚ್ 1ರಂದು ಡಿವೈಎಫ್ಐ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Date:

“ಬಹುತ್ವ ಪರಂಪರೆಯನ್ನು ಗಟ್ಟಿಗೊಳಿಸಲು ಯುವಜನತೆ ಡಿವೈಎಫ್ಐ ಸಂಘಟನೆಯನ್ನು ಬೆಂಬಲಿಸಬೇಕು. ಹಾಗಾಗಿ ಮಾರ್ಚ್ 1ರಂದು ಡಿ.ವೈ.ಎಫ್.ಐ  ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಆಗಲಿದೆ” ಎಂದು ಪತ್ರಿಕಾ ಗೋಷ್ಠಿಯಲ್ಲಿ ಮುಖಂಡ ದಾವಲಾಸಬ್ ತಾಳಿಕೋಟೆ ತಿಳಿಸಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದರು.

“ಸರ್ವರಿಗೂ ಶಿಕ್ಷಣ, ಉದ್ಯೋಗ, ಆರೋಗ್ಯ, ಆಹಾರ, ವಸತಿ, ಘನತೆಯ ಬದುಕು ಭಾರತದ ಜನತೆಯ ಹಕ್ಕು ಸಾಕಾರಗೊಳ್ಳಲು ಹಾಗೂ ದೇಶದ ಐಕ್ಯತೆ, ಸಮಗ್ರತೆ, ಸಾರ್ವಭೌಮತ್ವ, ಸೌಹಾರ್ದತೆ, ಕಟ್ಟಲು. ಡಿವೈಎಫ್ಐ ಗೆ ಯುವಜನತೆ ಸದಸ್ಯತ್ವ ಸೇರುವುದರ ಮೂಲಕ ಹಕ್ಕುಗಳಿಗಾಗಿ ಹೋರಾಟ ನಡೆಸಲು ಮುಂದಾಗಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

“ಗಜೇಂದ್ರಗಡ ಪಟ್ಟಣದ ಮೂರನೇ ವಾರ್ಡ್ ನಲ್ಲಿ  ಸದಸ್ಯತ್ವ ಅಭಿಯಾನಕ್ಕೆ  ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಕಾಮ್ರೇಡ್ ಬಸವರಾಜ ಪೂಜಾರ ಚಾಲನೆ ನೀಡಲಿದ್ದಾರೆ. ರಾಜ್ಯ ಸಮಿತಿ ಸದಸ್ಯ ಫಯಾಜ್ ತೋಟದ ಸೇರಿದಂತೆ ಎಂ.ಎಸ್.ಹಡಪದ, ಬಾಲು ರಾಠೋಡ, ಪೀರು ರಾಠೋಡ, ಮೆಹಬೂಬ್ ಹವಾಲ್ದಾರ್, ಚೆನ್ನಪ್ಪ ಗುಗಲೋತ್ತರ, ಚಂದ್ರು ರಾಠೋಡ, ಗಣೇಶ ರಾಠೋಡ, ರೇಣಪ್ಪ ಕಲ್ಗುಡಿ ಸೇರಿದಂತೆ ಡಿವೈಎಫ್ಐ ಸಂಘಟನೆಯ  ಮುಖಂಡರು ಅಭಿಯಾನದಲ್ಲಿ  ಪಾಲ್ಗೊಳ್ಳಲಿದ್ದಾರೆ” ಎಂದು ಡಿ. ವೈ.ಎಫ್.ಐ ಜಿಲ್ಲಾ ಮುಖಂಡ ದಾವಲಸಾಬ ತಾಳಿಕೋಟಿ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...