ಗದಗ | ಸರ್ಕಾರಿ ಜಾಗ ಒತ್ತುವರಿ ಪ್ರಶ್ನಿಸಿದ್ದಕ್ಕೆ ಜಾತಿ ನಿಂದನೆ

Date:

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಬಸವರಾಜ ಮುಳ್ಳಾಳ ಮತ್ತು ನಾಗಮ್ಮ ಹಾಲಿನವರ ಅವರ ಮೇಲೆ ನಡೆದ ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿರುವುದನ್ನು ಖಂಡಿಸಿ ಸಾಮಾಜಿಕ ಕಾರ್ಯಕರ್ತ ರಮೇಶ ಕೋಳೂರು ಗದಗ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

“ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಪ.ಜಾ/ಪ.ಪಂ ಉಪವಿಭಾಗ ಜಾಗೃತಿ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯ ಬಸವರಾಜ ಮುಳ್ಳಾಳ ಮತ್ತು ದಲಿತ ಬಹುಜನ ಚಳವಳಿಯ ಅಧ್ಯಕ್ಷೆ ನಾಗಮ್ಮ ಹಾಲಿನವರ ಅವರ ಮೇಲೆ ನಡೆದ ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿರುವವರ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ಪೊಲೀಸ್ ಇಲಾಖೆ ಇಂತಹ ನಿರ್ಲಕ್ಷ್ಯದಿಂದ ಪ.ಜಾ/ಪ.ಪಂಗಡಗಳ ಕುಂದು ಕೊರತೆಯ ಸಭೆಯನ್ನು ಮಾಡದಿರುವುದೇ ಕಾರಣ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ನೀತಿ ಸಂಹಿತೆ ಉಲ್ಲಂಘನೆ ಆರೋಪ; ಜಯಪ್ರಕಾಶ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ.ಜಾ/ಪ.ಪಂಗಡದ ಜನಾಂಗದ ಮೇಲೆ ದೌರ್ಜನ್ಯಗಳು ಹೇಚ್ಚಾಗುತ್ತಿರುವುದು ಹಾಗೆ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ ಮೂಲಕ‌ವೂ ಎಸ್‌ಸಿ/ಎಸ್‌ಟಿ ಕುಂದು ಕೊರತೆಯ ಸಭೆಯನ್ನು ಮಾಡದಿರುವ ಕಾರಣ ಇಂತಹ ನಿರ್ಲಕ್ಷದಿಂದ ಸರ್ಕಾರದ ಜಾಗಗಳು ಕಾನಾಉನು ಬಾಹಿರವಾಗಿ ಮೇ‌ಲ್ವರ್ಗದವರ ಹೆಸರಿಗಾಗುತ್ತಿರುವುದು ದುರಂತ. ಜಾತಿ ನಿಂದನೆ ಮಾಡಿದವರ ಮೇಲೆ ಹಾಗೂ ತಹಶೀಲ್ದಾರ್ ಮತ್ತು ಪೊಲೀಸ್ ಇಲಾಖೆಯ ನಿರ್ಲಕ್ಷ್ಯ ಮಾಡುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು”  ಎಂದು ರಮೇಶ್ ಕೋಳೂರ ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...