ಗದಗ | ಯೂರಿಯಾ ಗೊಬ್ಬರಕ್ಕಾಗಿ ರಾಷ್ಟೀಯ ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟನೆ

Date:

ಬಂಡಾಯದ ನಾಡು ನರಗುಂದದಲ್ಲಿ ತಾಲ್ಲೂಕು, ತಾಲ್ಲೂಕಿನ ರೈತರು ಯೂರಿಯಾ ಗೋಬರಕ್ಕಾಗಿ ರಾಷ್ಟಿಯ ಹೆದ್ದಾರಿ ಬಂದ್ ಮಾಡಿ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಗದಗ ಜಿಲ್ಲೆಯಲ್ಲಿ ನರಗುಂದ ಪಟ್ಟಣದಲ್ಲಿ ರೈತರು ಯೂರಿಯಾ ಗೊಬ್ಬರವನ್ನು ಸಮರ್ಪಕವಾಗಿ ಒದಗಿಸುವಂತೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಸಾಮಾಜಿಕ ಹೋರಾಟಗಾರ ದತ್ತಾತ್ರೇಯ ಜೋಗನ್ನವರ ಮಾತನಾಡಿ, ತಾಲ್ಲೂಕಿನ ರೈತರು ನಿರಂತರವಾಗಿ ಕಳೆದ 15-20 ದಿನಗಳಿದ ಮಳೆಯಲ್ಲಿಯೇ ಯೂರಿಯಾ ಗೊಬ್ಬರಕ್ಕಾಗಿ ಸೊಸೈಟಿ ಮತ್ತು ಅಗ್ರೋಗಳ ಮುಂದೆ ದಿನಪತ್ರಿ ನಿತ್ತು ಬೇಸತ್ತು ಹೋಗಿದ್ದಾರೆ. ಸಣ್ಣಹಿಡುವಳಿ ದಾರರಿಗೆ ಬೇಕಾದ ಯೂರಿಯಾ ಗೊಬ್ಬರ ಕೊಡದೆ ರೈತರಿಗೆ ಅನ್ಯಾಯ ಮಾಡುತಿದ್ದಾರೆ. ಇದನ್ನು ಆದಷ್ಟು ಬೇಗ ಸರಿಪಡಿಸಿ ರೈತರಿಗೆ ಬೆಳೆ ಬೆಳೆಯಲು ಮತ್ತು ಜೀವನ ಕಟ್ಟಿಕೊಳ್ಳಲು ಸಹಾಯ ಮಾಡಬೇಕು” ಎಂದು ಅಧಿಕಾರಿಗಳಿಗೆ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20250802 WA0048

ಯುವ ರೈತ ಹೊರಟಗಾರ ನವೀನ ಕುಮಾರ್ ಮಾತನಾಡಿ, ರೈತರಿಗೆ ನೀಡಬೇಕದಾ ಗೊಬ್ಬರವನ್ನು ಕೂಡಲೇ ನೀಡಬೇಕು. ಜೊತೆಗೆ ಯಾರು ಅರ್ಹ ರೈತರು ಇರುವರೋ ಅವರಿಗೆ ನೀಡಬೇಕು ಇಲ್ಲವಾದಲ್ಲಿ ಮುಂದಿನ ದಿನಮಾನಗಳಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕಳಪೆ ಬೀಜ-ನಕಲಿ ಗೊಬ್ಬರದ ಹಾವಳಿ; ರೈತರ ನೆರವಿಗೆ ನಿಲ್ಲದ ಇಲಾಖೆ

ಈ ಸಂದರ್ಭದಲ್ಲಿ ಗುರುನಾಥ ಕೆಂಗಾರಕರ, ಇಸಾಮಾಯಿಲ್ ಜಮಾದಾರ್, ಜ್ಞಾನೇಶ್  ಮುನೆನಕೊಪ್ಪ, ಶಂಕ್ರಪ್ಪ ಅಪ್ಪೋಜಿ, ಬಸುರಾಜ್ ಐನಾಪುರ್, ಕಸ್ತೂರಿಬಾಯಿ ಐನಾಪುರ, ಮಲ್ಲವ್ವ ತೆಗಿನಮನಿ, ಸಹದೇವ ಮಾದರ, ಶಿವಾನಂದ ಪೂಜಾರ ಇನ್ನೂ ಅನೇಕ ರೈತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...