ಗದಗ | ಉಚಿತವಾಗಿ ಟ್ಯಾಂಕರ ಮೂಲಕ ನೀರು ಪೂರೈಕೆ ಕ್ರಮ: ನಗರಸಭೆ ಪೌರಾಯುಕ್ತ

Date:

“ಜೂನ್‌ 28ರಿಂದ ಕುಡಿಯುವ ನೀರಿನ ಪೂರೈಕೆ ಪ್ರಾರಂಭಿಸಲಾಗಿದೆ. ಒಂದು ವೇಳೆ ನೀರು ಪೂರೈಕೆಯಲ್ಲಿ ವಿಳಂಬವಾದ ಪ್ರದೇಶಗಳಿಗೆ ನಗರಸಭೆಯಿಂದ ನಿಯೋಜಿಸಲಾದ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆಯನ್ನು ಉಚಿತವಾಗಿ ಮಾಡಲಾಗುವುದು” ಎಂದು ನಗರಸಭೆ ಪೌರಾಯುಕ್ತ ರಮೇಶ್‌ ಪವಾರ ತಿಳಿಸಿದ್ದಾರೆ.

ಗದಗ-ಬೆಟಗೇರಿದಲ್ಲಿ ವಿವಿಧ ತಾಂತ್ರಿಕ ದೋಷಗಳಿಂದ ಕಳೆದ 10 ದಿನಗಳಿಂದ ಅವಳಿ ನಗರಕ್ಕೆ ತುಂಗಭದ್ರಾ ನದಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು.

ಈ ಕುರಿತು ಪಟ್ಟಣದ ನಗರಸಭೆ ಪೌರಾಯುಕ್ತರು ಮಾತನಾಡಿ, “ಮುಂದಿನ ದಿನಗಳಲ್ಲಿ ನೀರಿನ ಪೂರೈಕೆಯ ಸಮಸ್ಯೆ ಉಂಟಾಗಿದಲ್ಲಿ ವಾರ್ಡ್‌ ನಂ.1 ರಿಂದ 17- ಸಿಂಧೂ, ಕಿರಿಯ ಎಂಜಿನಿಯರ್‌ ಮೊಬೈಲ್ ಸಂಖ್ಯೆ: 80884 98021 ಹಾಗೂ ವಾರ್ಡ್‌ ನಂ.18ರಿಂದ 35ರವರೆಗೆ ಸಿದ್ದು ಹುಣಸೀಮರದ, ಕಿರಿಯ ಎಂಜಿನಿಯರ್‌ ಮೊಬೈಲ್ ಸಂಖ್ಯೆ: 8088782451 ಸಂಪರ್ಕಿಸಿ ನೀರಿನ ಟ್ಯಾಂಕರ್ ಪಡೆಯಬಹುದು ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಿಲ್ಲೆಯ 23 ಗ್ರಾಮಗಳಲ್ಲಿ ಮೊಹರಂ ಆಚರಣೆ ನಿಷೇಧ: ಜಿಲ್ಲಾಧಿಕಾರಿ ಆದೇಶ

ಅಲ್ಲದೇ ಯಾವುದೇ ಬೋರ್‌ವೆಲ್‌ಗಳು, ಪೈಪ್‌ಲೈನ್‌ಗಳು ಇತರೆ ದುರಸ್ತಿಗಳು ಬಂದಲ್ಲಿ ಈ ಕಾರ್ಯಕ್ಕೆ ಸಂಬಂಧಪಟ್ಟ ಕಿರಿಯ ಎಂಜಿನಿಯರ್‌ಗಳನ್ನು ಸಂಪರ್ಕಿಸುವಂತೆ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...