ಗದಗ | ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅತಿಥಿ ಉಪನ್ಯಾಸಕರು ಧರಣಿ

Date:

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಧರಣಿಯಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕ ಸಂಘದ ರಾಜ್ಯ ಅಧ್ಯಕ್ಷರು ಹಣಮಂತಗೌಡ ಕಲ್ಮನಿ ಮಾತನಾಡಿ “ಉನ್ನತ ಶಿಕ್ಷಣ ಇಲಾಖೆಯ ಪರಿಷ್ಕೃತ ಮೆರಿಟ್ ಪಟ್ಟಿಯಿಂದಾಗಿ ಸೇವಾನುಭವ ಇರುವವರು ಕೂಡ ಕೆಲಸ ಕಳೆದುಕೊಳ್ಳುವಂತಾಗಿದೆ’ ಎಂದು ದೂರಿದರು.

“ಬೆಳಗಾವಿ ಅಧಿವೇಶನದ ಒಳಗಾಗಿ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಇಲ್ಲವಾದರೆ ಹೋರಾಟ ತೀವ್ರಗೊಳಿಸುವುದು ಅನಿವಾರ್ಯ. ಕಾನೂನು ಸಚಿವ ಎಚ್‌.ಕೆ.ಪಾಟೀಲರು ಮಧ್ಯೆ ಪ್ರವೇಶಿಸಿ ಸಮಸ್ಯೆ ಬಗೆಹರಿಸುವ ವಿಶ್ವಾಸ ಇದೆ. ಪ್ರತಿಭಟನೆಯಲ್ಲಿ ಸುತ್ತಮುತ್ತಲಿನ ಜಿಲ್ಲೆಗಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದ ತೋಂಟದ ಸಿದ್ದರಾಮ ಸ್ವಾಮೀಜಿ ಮಾತನಾಡಿ, ‘ವಿದ್ಯಾರ್ಥಿಗಳ ಬದುಕು ಬೆಳಗಬೇಕಾದವರ ಬದುಕೇ ಕತ್ತಲೆಯ ಕೂಪಕ್ಕೆ ಬಿದ್ದಿದೆ. ಇಲ್ಲಿ ಮಾನವೀಯತೆಗಿಂತ ದೊಡ್ಡದು ಬೇರೇನಿಲ್ಲ. ಇದುವರೆಗೆ ಕಡಿಮೆ ಗೌರವಧನಕ್ಕೆ ಸೇವೆ ಸಲ್ಲಿಸಿದವರ ಬದುಕು ಹಸನುಗೊಳಿಸುವ ಹೊಣೆ ಸರ್ಕಾರದ್ದು’ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಾಗಲಕೋಟೆ, ವಿಜಯಪುರ, ಬೆಳಗಾವಿ, ಕೊಪ್ಪಳ, ಕಲಬುರಗಿ ಜಿಲ್ಲೆಯ ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...