ಗದಗ | ನೂರಾರು ರೈತರು ಭಿಕ್ಷಾಟನೆ ಮೂಲಕ ಪ್ರತಿಭಟನೆ

Date:

ರೈತರು ಹಲವಾರು ವರ್ಷಗಳಿಂದ ಅರಣ್ಯ ಅಂಚಿನಲ್ಲಿ ಬಗರಹುಕುಂ ಭೂಮಿ ಸಾಗುವಳಿ ಮಾಡುತ್ತಾ ಬಂದಿದ್ದಾರೆ. ಮಲೆನಾಡಿನ ರೈತರಿಗೆ ನೀಡಿದಂತೆ ನಮಗೂ ಹಕ್ಕುಪತ್ರ ನೀಡಿ ಎಂದು ಬಗರಹುಕುಂ ಸಾಗುವಳಿ ಮಾಡುತ್ತಿರುವ ನೂರಾರು ರೈತರು 21ನೇ ದಿನಕ್ಕೆ ಧರಣಿ ನಡೆಸಿದ್ದು, ಭಿಕ್ಷಾಟನೆ ಮೂಲಕ ವಿನೂತನ ಪ್ರತಿಭಟನೆ ನಡೆಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ಗದಗ ಪಟ್ಟಣದ ಜಿಲ್ಲಾಡಳಿತ ಭವನದ ಎದುರು ಕಳೆದ 21 ದಿನಗಳಿಂದ ರೈತರು ಅಹೋರಾತ್ರಿ ಧರಣಿ ನಡೆದರೂ ಸರ್ಕಾರ ಕಣ್ತೆರೆದು ನೋಡುತ್ತಿಲ್ಲ. ಇದರಿಂದ ನೂರಾರು ರೈತರು ಭಿಕ್ಷಾಟನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

ನೂರಾರು ರೈತರು ಗಾಂಧಿ ವೃತ್ತದಿಂದ ಜಿಲ್ಲಾಡಳಿತ ಭವನದವರೆಗೆ ಬೀದಿಯಲ್ಲಿ ಭಿಕ್ಷಾಟನೆ ಮೂಲಕ ಹಣ ಸಂಗ್ರಹಿಸಿ ಸರಕಾರಕ್ಕೆ ರೈತರು ಹಣ ನೀಡುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಕ್ಕುಪತ್ರ ಸಿಗುವವರೆಗೆ ಹೋರಾಟ ನಿಲ್ಲುವುದಿಲ್ಲ. ಈಗಾಗಾಲೇ ಅರೆಬೆತ್ತಲೆ ಸೇರಿದಂತೆ ವಿಭಿನ್ನ ಪ್ರತಿಭಟನೆಗಳ ಮೂಲಕ ಸರ್ಕಾರದ ಗಮನ ಸೆಳೆದಿದ್ದಾರೆ. ಹೋರಾಟ ಸ್ವರೂಪ ಮುಂದಿನ ದಿನಗಳಲ್ಲಿ ಉಗ್ರವಾಗಿರಲಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಲಂಚ ಬೇಡಿಕೆ, ಕರ್ತವ್ಯಲೋಪ, ದುರ್ನಡತೆ ಆರೋಪ; ವೈದ್ಯಾಧಿಕಾರಿ ಅಮಾನತು

“ಬಗರಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಂತೆ ಒತ್ತಾಯ ಹಾಗೂ ಆರ್‌ಡಿಪಿಆರ್ ವಿಶ್ವವಿದ್ಯಾಲಯಕ್ಕೆ ಜಮೀನು ನೀಡಿದ ರೈತರಿಗೆ ಪರಿಹಾರ ಕೊಟ್ಟಿಲ್ಲ. ನಮ್ಮ ಬೇಡಿಕೆ ಈಡೇರುವವರಿಗೆ ಅಹೋರಾತ್ರಿ ಧರಣೆ ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...