ಗದಗ | ಅವೈಜ್ಞಾನಿಕ ಒಳ ಮೀಸಲಾತಿ ವರ್ಗಿಕರಣ; ಬಂಜಾರ ಸಮುದಾಯ ಧರಣಿ

Date:

ಒಳಮೀಸಲಾತಿ ವರ್ಗೀಕರಣ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ಕರ್ನಾಟಕ ಬಂಜಾರ ಹಕ್ಕು ಸಂರಕ್ಷಣಾ ಸಮಿತಿಯು ವಿವಿಧ ಬಂಜಾರ ಸಂಘಟನೆಗಳ ಆಶ್ರಯದಲ್ಲಿ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಅಹೋರಾತ್ರಿ ಧರಣಿ 12ನೇ ದಿನಕ್ಕೆ ಕಾಲಿಟ್ಟಿದೆ.

“ಅವೈಜ್ಞಾನಿಕ ವರ್ಗೀಕರಣದ ಮೂಲಕ ಸರ್ಕಾರ ಬಂಜಾರ ಸಮುದಾಯಕ್ಕೆ ಅನ್ಯಾಯ ಮಾಡಿದೆ” ಎಂದು ಕಿಡಿಕಾರಿದರು.

“ಕರ್ನಾಟಕ ಬಂಜಾರ ಹಕ್ಕು ಸಂರಕ್ಷಣಾ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಾಂತ ಅಂಗಡಿ ಮಾತನಾಡಿ, ’12 ದಿನಗಳಿಂದ ಜಿಲ್ಲೆಯ 72 ತಾಂಡಾಗಳ ನಾಯಕರು, ಡಾವ್, ಕಾರಭಾರಿ, ಪಂಚರ ಸಮ್ಮುಖದಲ್ಲಿ ಅಹೋರಾತ್ರಿ ಧರಣಿಗೆ ಕುಳಿತಿದ್ದೇವೆ. ಆದರೆ, ನಮ್ಮತ್ತ ಗಮನಹರಿಸದ ಸಚಿವರು, ಸರ್ಕಾರ ದಮನಿತರ ನೋವುಗಳನ್ನು ಹತ್ತಿಕ್ಕುತ್ತಿದೆ’ ಎಂದು  ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಜಿಲ್ಲೆಯ 72 ತಾಂಡಾಗಳ ನಾಯಕರು, ಡಾವ್, ಕಾರಭಾರಿ, ಪಂಚರು ಹಾಗೂ ವಿವಿಧ ಸಂಘಟನೆಯ ಮುಖಂಡ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಡಳಿತದ ಎದುರು ಗೋರ್ ಬಂಜಾರ ನಸಾಭ ಮಹಾ ಪಂಚಾಯತ್ ಬಹಿರಂಗ ಸಮಾವೇಶ ನಡೆಸುವ ಮೂಲಕ ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಲಾಗುವುದು’ ಎಂದರು.

ಸೇವಾಲಾಲ್ ನಗರ, ಹುಲಕೋಟಿ, ಜಾಲವಾಡಗಿ, ಶೆಟ್ಟಿಗೇರಿ, ನೀಲೂಗಲ್, ದೊಡ್ಡೂರ, ನೆಲ್ಲೂರ ತಾಂಡಾಗಳ ನೂರಾರು ಬಂಜಾರರು ಗುರುವಾರ ಹೋಳಿ ಹಬ್ಬದ ಸಾಂಪ್ರದಾಯಿಕ ಪದಗಳನ್ನು ಹಾಡುತ್ತಾ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಮುಖಂಡರಾದ ಕೃಷ್ಣಪ್ಪ ಲಮಾಣಿ, ನೂರಪ್ಪ ನಾಯಕ, ಕೇಶಪ್ಪ ನಾಯಕ್, ಭೋಜಪ್ಪ ಲಮಾಣಿ, ಡಿ.ಡಿ.ಪೂಜಾರಿ, ಬಾಲು ರಾಠೋಡ್, ರವಿ ಲಮಾಣಿ, ಭೀಮಪ್ಪ ಲಮಾಣಿ, ರಾಜು ನಾಯಕ, ಧನ್ನುರಾಮ ತಂಬೂರಿ, ಐ.ಎಸ್ ಪೂಜಾರ, ಲಕ್ಷ್ಮಣ್ ಜಾಧವ್, ಕುಬೇರಪ್ಪ ಪವಾರ್, ಸಂತೋಷ್ ಪವಾರ್, ಸಂತೋಷ್ ಲಮಾಣಿ, ಸೋಮಪ್ಪ ಪೂಜಾರಿ, ಪರಮೇಶ ಲಮಾಣಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...