ಗದಗ | ಬೇಂದ್ರೆ ಅವರ ಆಳವಾದ ಸಾಹಿತ್ಯವನ್ನು ಕೀರ್ತಿನಾಥ ಕುರ್ತಕೋಟಿ ಅವರು ಅಧ್ಯಯನ ಮಾಡಿದ್ದರು: ದತ್ತಪ್ರಸನ್ನ ಪಾಟೀಲ

Date:

“ಕುವೆಂಪು ಅವರ ಸಾಹಿತ್ಯವನ್ನು ಕುರಿತು ಕೀರ್ತಿನಾಥ ಕುರ್ತಕೋಟಿ ಅವರು ವಿಮರ್ಶ ಲೇಖನಗಳನ್ನು ಬರೆದಿದ್ದಾರೆ. ಜೊತೆಗೆ ಬೇಂದ್ರೆ ಅವರ ಆಳವಾದ ಸಾಹಿತ್ಯವನ್ನೂ ಅಧ್ಯಯನ ಮಾಡಿದ್ದರು. ಶಂಕರ ಮೋಕಾಶಿ ಪುಣೆಕರ, ಗಿರೀಶ್ ಕಾರ್ನಾಡ ಇನ್ನೂ ಸಮಕಾಲೀನರು ಸೇರಿ ಚರ್ಚೆ ಮಾಡುತ್ತಿದ್ದರು. ಕುರ್ತಕೋಟಿ ಅವರ ವಿಮರ್ಶ ಕೃತಿಗಳನ್ನು ಮನೋಹರ ಗ್ರಂಥಾಮಾಲ ಪ್ರಕಾಶನದಿಂದ ಪ್ರಕಟಿಸಿದೆ” ಎಂದು ವಿಚಾರ ಗೋಷ್ಠಿಯಲ್ಲಿ ಉಪನ್ಯಾಸಕರು ದತ್ತಪ್ರಸನ್ನ ಪಾಟೀಲ ಹೇಳಿದರು.

ಗದಗ ಜಿಲ್ಲೆಯ ಗದಗ ತಾಲ್ಲೂಕು ಕುರ್ತಕೋಟಿ ಗ್ರಾಮದಲ್ಲಿ 5ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ವಿಚಾರಗೋಷ್ಠಿಯಲ್ಲಿ ಮಾತನಾಡಿದರು.

“ಬೇಂದ್ರೆ ಅವರ ಕವನ ಸಂಕಲನಗಳು ಒಂದು ವೇಳೆ ಕಳೆದುಹೋದರೆ ಮತ್ತೆ ಕೀರ್ತಿನಾಥ ಕುರ್ತಕೋಟಿ ಅವರ ನಾಲಿಗೆಯಿಂದ ಮತ್ತೆ ಮರು ಸೃಷ್ಟಿಸಬಹುದು. ಅಷ್ಟು ಕುರ್ತಕೋಟಿಯವರು ನೆನಪಿನ ಶಕ್ತಿ ಹೊಂದಿದ್ದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೃಜನಶೀಲ ವಿಮರ್ಶಕರು ಹೇಗಿರುತ್ತರೆಂದರೆ ಸೃಜನಶೀಲ ಕವಿ ಬರೆದ ಕವಿತೆ ಅರ್ಥವನ್ನು ಗ್ರಹಿಸುವಂತೆ ಕೀರ್ತಿನಾಥ ಕುರ್ತಕೋಟಿ ಅವರು ಇದ್ದರು. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಒಟ್ಟು 49 ಕೃತಿಗಳನ್ನು ಕೊಡುಗೆಯಾಗಿ ಕೊಟ್ಟಿದ್ದಾರೆ” ಎಂದು ಹೇಳಿದರು.

ಆಧುನಿಕ ಕನ್ನಡ ಸಾಹಿತ್ಯಕ್ಕೆ ಗದಗ ತಾಲೂಕಿನ ಕೊಡುಗೆ ವಿಷಯದ ಕುರಿತು ಡಾ. ಶರಣಬಸವ ವೆಂಕಟಾಪುರ ಅವರು ಉಪನ್ಯಾಸ ನೀಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಇಂಗ್ಲಿಷ್ ಪರಿಪೂರ್ಣ ಭಾಷೆ ಅಲ್ಲ, ಕನ್ನಡ ಪರಿಪೂರ್ಣ ಭಾಷೆಯಾಗಿದೆ: ಕಸಾಪ ಅಧ್ಯಕ್ಷ ಮಹೇಶ ಜೋಶಿ

ವಿಚಾರ ಗೋಷ್ಠಿಯ   ದ ಸಾ ಪ ರಾಜ್ಯಾಧ್ಯಕ್ಷರು ಡಾ. ಅರ್ಜುನ ಗೋಳಸಂಗಿ ಅಧ್ಯಕ್ಷತೆ ಮಾತುಗಳನ್ನಾಡಿದರು. ಉಪನ್ಯಾಸಕರು ಡಾ. ವಾಯ್. ಆರ್. ಬೇಲೆರಿ ಅವರು ಆಶಯ ನುಡಿಗಳನ್ನಾಡಿದರು. ಎಸ್ ಪಿ ಪ್ರಭಯನಮಠ, ಡಿ. ಕೆ. ಹಂಚಿನಾಳ, ಸಿದ್ದಲಿಂಗೇಶ ಸಜ್ಜನಶೆಟ್ಟರ, ಸಂಗಪ್ಪ ಬ್ಯಾಹಟ್ಟಿ, ಶಕುಂತಲಾ ಸಿಂಧೂರ, ಚನ್ನವೀರ ಶಾಸ್ತ್ರಿಗಳು ಕಡಣಿ, ರಾಜಶೇಖರ್ ದಾನರೆಡ್ಡಿ, ಬಸವರಾಜ ಗಣಪ್ಪನವರ, ಗಂಗೂಬಾಯಿ ಪವಾರ ಹಾಗೂ ಎನ್. ವಾಯ್. ಕಾಳಿ ಅವರು ಗೌರವ ಉಪಸ್ಥಿತರಿದ್ದರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...