ಗದಗ | ನಾಡಿನ ಅಭಿವೃದ್ಧಿಗೆ ಕೆಂಪೇಗೌಡರ ಪಾತ್ರ ಅಪಾರ: ಕೆ. ಎಂ. ಮಾಕಣ್ಣವರ

Date:

“ಕೆಂಪೇಗೌಡ ನಾಡು ಕಂಡಂತಹ ಉತ್ತಮ ಆಡಳಿತಗಾರರು. ಕನ್ನಡ ನಾಡಿನ ಅಭಿವೃದ್ಧಿಯಲ್ಲಿ ಅವರ ಪಾತ್ರ ಅಪಾರ” ಎಂದು ಪ್ರಾಚಾರ್ಯ ಕೆ.ಎಂ. ಮಾಕಣ್ಣವರ ಹೇಳಿದರು.

ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಕೊಣ್ಣೂರ ಕೆ.ಇ.ಎಸ್ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್ ಘಟಕದ ಆಶ್ರಯದಲ್ಲಿ ಶನಿವಾರ ನಡೆದ ನಾಡಪ್ರಭು ಕೆಂಪೇಗೌಡರ ದಿನಾಚರಣೆಯಲ್ಲಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಗದಗ-ಹೊನ್ನಾಳಿ ಹೆದ್ದಾರಿ ರಸ್ತೆ ಪರಿಶೀಲನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎ.ಕೆ. ಬಂಡಗರ ಉಪನ್ಯಾಸ ನೀಡಿದರು. ಹೆಚ್.ಎಸ್. ಶಿವಪ್ಪಯ್ಯನಮಠ, ಎಂ.ಡಿ. ಚಲವಾದಿ ಇದ್ದರು. ಕೆಂಪೇಗೌಡರ ಜಯಂತಿಯ ಅಂಗವಾಗಿ ಚಿತ್ರಕಲೆ ಹಾಗೂ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಚಿತ್ರಕಲಾ ಸ್ಪರ್ಧೆಯಲ್ಲಿ ಕೌಶಲ್ಯ ಹಣಗಿ ಪ್ರಥಮ, ರಸಪ್ರಶ್ನೆ ಸ್ಪರ್ಧೆಯಲ್ಲಿ ಕಮಲಾ ಬಿಜಾಪುರ ಹಾಗೂ ಸಂಗಡಿಗರು ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...