ಗದಗ | ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಣೆ ಮಾಡದಿರುವುದು ಖಂಡನೀಯ

Date:

ಕಿತ್ತೂರ ರಾಣಿ ಚೆನ್ನಮ್ಮ ಜಯಂತಿಯನ್ನು ತಹಶೀಲ್ದಾರ ಕಚೇರಿಯಲ್ಲಿ ಆಚರಿಸದೇ ದಂಡಾಧಿಕಾರಿಗಳು ಮತ್ತು ಆಡಳಿತ ವರ್ಗದವರು ನಿರ್ಲಕ್ಷ್ಯ ತೋರಿಸಿದ್ದನ್ನು ಖಂಡಿಸಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಪಂಚಮಸಾಲಿ ಸಮಾಜದವರು ಪ್ರತಿಭಟನೆ ನಡೆಸಿದರು.

ನಂತರ ಪಂಚಮಸಾಲಿ ಸಂಘದ ಅಧ್ಯಕ್ಷ ಮಂಜುನಾಥ ಮಾಗಡಿ ಮಾತನಾಡಿ, “ದೇಶಕ್ಕಾಗಿ ಪ್ರಾಣವನ್ನು ತ್ಯಾಗ ಮಾಡಿದ ಕಿತ್ತೂರ ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸದೇ ನಿರ್ಲಕ್ಷ್ಯ ತೋರಿದ ದಂಡಾಧಿಕಾರಿಗಳನ್ನು ಅಮಾನತುಗೊಳಿಸಬೇಕು” ಒತ್ತಾಯಿಸಿದರು.

“ನಾಳೆ ತಹಶೀಲ್ದಾರ ಕಚೇರಿ ಮುಂದೆ ಅಹೋರಾತ್ರಿ ಧರಣಿಯನ್ನು ಹಮ್ಮಿಕೊಳ್ಳಲಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹಾವೇರಿ | ರಾಘವೇಂದ್ರ ಮಠದಲ್ಲಿ 10ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳ್ಳತನ

ಈ ಸಂದರ್ಭದಲ್ಲಿ ಪಂಚಮಸಾಲಿ ಸಂಘದ ಪದಾಧಿಕಾರಿಗಳು, ಹಿರಿಯರು ಹಾಗೂ ಸಮಾಜದ ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...