ಗದಗ | ಭಗವಾನ್ ಮಹಾವೀರರು ಮನುಕುಲವನ್ನು ಉದ್ಧಾರ ಮಾಡಿದ ಮಹಾನ್ ಚೇತನ: ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ

Date:

“ಭಗವಾನ್ ಮಹಾವೀರರು ಮನುಕುಲವನ್ನು ಉದ್ಧಾರ ಮಾಡಿದ ಮಹಾನ್ ಚೇತನ. ಮಹಾವೀರರ ವಿಚಾರಧಾರೆಗಳು ಸರ್ವರಿಗೂ ಸಮಬಾಳು, ಸಮಪಾಲು ನೀಡುವ ಸರ್ವೋದಯದ ಧರ್ಮತೀರ್ಥದಂತಿತ್ತು” ಎಂದು ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಹೇಳಿದರು.

ಗದಗ ಪಟ್ಟಣದ ಜಿಲ್ಲಾಡಳಿತ ಭಾವನದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಇಂದು ಗುರುವಾರ ಆಯೋಜಿಸಿದ್ದ ಭಗವಾನ್ ಶ್ರೀ ಮಹಾವೀರರ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

“ಮಹಾವೀರ್ ಮಹಾರಾಜರು, ‘ಪ್ರಾಣಿ ಒದೆ, ಪ್ರಾಣಿ ಹಿಂಸೆ ಮಾಡಬಾರದು. ನಾವು ಕೂಡ ಪ್ರಕೃತಿಯ ಒಂದು ಭಾಗವಾಗಿರುವುದರಿಂದ ಯಾರನ್ನು ಹಿಂಸಿಸಬಾರದು’ ಎಂದು ಹೇಳಿದರು. ಪ್ರಾಣಿ  ಹಿಂಸೆ ಮಹಾಪಾಪವೆಂದು, ಅಹಿಂಸಾ ಪರಮೋ  ಧರ್ಮ ಎಂದು ಸಾರಿದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅತ್ಯಂತ ಸೂಕ್ಷ್ಮ ಪ್ರಾಣಿ ಕೂಡ ಪ್ರಕೃತಿಯ ಒಂದು ಭಾಗವಾಗಿರುವುದರಿಂದ ಪ್ರಾಣಿ ಹಿಂಸೆ ಮಹಾ ಪಾಪವೆಂದು ಬದುಕು ಮತ್ತು ಬದುಕಲಿಕ್ಕೆ ಬಿಡು ಎಂಬ ಮಾತು ಎಲ್ಲ ಕಾಲಕ್ಕೂ ಸಲ್ಲುತ್ತದೆ. ಶಾಂತಿ, ಸಹನೆ, ತಾಳ್ಮೆ ಜೀವನದ ಮಂತ್ರಗಳಾಗಬೇಕು. ಆ ಮೂಲಕ ಪರೋಪಕಾರ ಜೀವನ ಸಾಗಿಸಬೇಕೆಂಬ ಸಂದೇಶವನ್ನು ಭಗವಾನ್ ಮಹಾವೀರರು ನೀಡಿದ್ದಾರೆ. ಎಲ್ಲರೂ ಅವರ ಬದುಕಿನ ಆದರ್ಶಗಳನ್ನು ಪಾಲಿಸೋಣ” ಎಂದು ಸಿ ಎನ್ ಶ್ರೀಧರ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಅಂತರಾಷ್ಟ್ರೀಯ ಷಡ್ಯಂತ್ರಕ್ಕೆ ಬಲಿಯಾಗದೇ ಭವ್ಯ ಭಾರತದ ನಿರ್ಮಾಣಕ್ಕೆ ಅಡಿಪಾಯ ಹಾಕಬೇಕಿದೆ : ಶಾಸಕ ಶ್ರೀನಿವಾಸ ಮಾನೆ

ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಜಿ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಸೇರಿದಂತೆ ಗಣ್ಯರು ಸಮಾಜದ ಮುಖಂಡರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...