ಗದಗ | ಕರ್ನಾಟಕ ವಿಕಾಸ ರಂಗದ ಜಿಲ್ಲಾ ಅಧ್ಯಕ್ಷರಾಗಿ ಮಲ್ಲೇಶ ಆಯ್ಕೆ

Date:

ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಯ ಸಂವರ್ಧನೆಗಾಗಿ, ನೆಲ-ಜಲದ ರಕ್ಷಣೆಗಾಗಿ ಶ್ರಮಿಸುವ ಧೈಯೋದ್ದೇಶಗಳೊಂದಿಗೆ ರಾಜ್ಯಮಟ್ಟದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ವಿಕಾಸ ರಂಗ ಸಂಘಟನೆಯ ಗದಗ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಯುವ ಪತ್ರಕರ್ತ, ಬರಹಗಾರ, ಸಾಮಾಜಿಕ ಕಾರ್ಯಕರ್ತ ಮಲ್ಲೇಶ ಪಿ.ಮಣ್ಣಮ್ಮನವರ ಅವರನ್ನು  ನೇಮಕ ಮಾಡಲಾಗಿದೆ.

ಮಲ್ಲೇಶ ಪಿ.ಮಣ್ಣಮ್ಮನವರ ಆಯ್ಕೆಯನ್ನು ಕರ್ನಾಟಕ ವಿಕಾಸ ರಂಗ ವೇದಿಕೆಯ  ರಾಜ್ಯಾದ್ಯಕ್ಷರಾದ ವ.ಚ. ಚನ್ನೇಗೌಡ ಅವರು ನೇಮಿಸಿ, ಆದೇಶ ಹೊರಡಿಸಿದ್ದಾರೆ.

ನೂತನ ಅಧ್ಯಕ್ಷರು ಕರ್ನಾಟಕ ವಿಕಾಸ ರಂಗದ ಧೈಯೋದ್ದೇಶಗಳಿಗೆ ಶಕ್ತಿ ಮೀರಿ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುವಂತೆ  ವಿಶ್ವಾಸ ಹೊಂದಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೂತನ ಅಧ್ಯಕ್ಷರಿಗೆ ಅಭಿನಂದನೆಗಳು: ಕರ್ನಾಟಕ ವಿಕಾಸ ರಂಗದ ಗದಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲೇಶ ಮಣ್ಣಮ್ಮನವರ ಅವರನ್ನು ವಿವಿಧ ಸಂಘಟನೆಗಳು ಅಭಿನಂದಿಸಿವೆ.

ರಾಜಕೀಯ, ಸಾಮಾಜಿಕ ಮುಖಂಡರಾದ ಗುರುನಾಥ ದಾನಪ್ಪನವರ, ಫಕ್ಕೀರೇಶ ಮ್ಯಾಟಣ್ಣವರ,ಜಗದೀಶ ಹುಲಿಗೆಮ್ಮನವರ,ಶರಣಪ್ಪ ಇಚ್ಚಂಗಿ,ಕೃಷ್ಣಪ್ಪ ಲಮಾಣಿಯವರು ಮುಂತಾವದರು ಅಭಿನಂದಿಸಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...