ಗದಗ | ಪದವಿ ಕಾಲೇಜಿಗೆ ಸಚಿವ ಎಚ್.ಕೆ ಪಾಟೀಲ್ ಭೇಟಿ – ಪರಿಶೀಲನೆ

Date:

ಗದಗ್‌ನಲ್ಲಿರುವ ಸಾತ್ನಕೋತ್ತರ ಪದವಿ ಕಾಲೇಜಿಗೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪ್ರವಾಸೋದ್ಯಮ ಇಲಾಖೆ ಎಚ್‌.ಕೆ ಪಾಟೀಲ್‌ ಭೇಟಿ ನೀಡಿದ್ದು, ಕಾಲೇಜಿನ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದ್ದಾರೆ.

ಗುರುವಾರ ಕಾಲೇಜಿಗೆ ಭೇಟಿ ನೀಡಿದ್ದ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. “ಈಗಾಗಲೇ ನೆಲ ಮಹಡಿಯ ಕಾಮಗಾರಿ ಪೂರ್ಣಗೊಂಡಿದೆ. ಇನ್ನೂ ಮೂರು ಮಹಡಿಗಳು ನಿರ್ಮಾಣ ಆಗಬೇಕಿದೆ” ಎಂದು ಸಚಿವರಿಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

“ಕಟ್ಡಡ ಕಾಮಗಾರಿಯ ಸಂಪೂರ್ಣ ನಕ್ಷೆಯನ್ನು ಪರಿಶೀಲಿಸಿ, ಸರಿಯಾದ ಯೋಜನೆಯನ್ನು ಒಂದು ವಾರದೊಳಗೆ ಸಿದ್ಧಪಡಿಸಿ, ಸಲ್ಲಿಸಬೇಕು” ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಲೇಜಿಗೆ ಅಗತ್ಯವಿರುವ ಹೊಸಕೋರ್ಸುಗಳನ್ನು ತರುವ ಬಗ್ಗೆ ಹಾಗೂ ಅಗತ್ಯವಿರುವ ಸಾಮಗ್ರಿಗಳ ಕುರಿತಂತೆ ವಿವರಣೆ ಪಡೆದು ಸಚಿವರು, “ಶೀಘ್ರವೇ ಕೇಂದ್ರಕ್ಕೆ ಹೊಸ ಕೋರ್ಸ್‌ಗಳನ್ನು ತರುವ ಮೂಲಕ ಈ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರೆಯುವಂತೆ ಮಾಡಲಾಗುವುದು” ಎಂದು ಹೇಳಿದ್ದಾರೆ.

ಈ ವೇಳೆ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಪಿ ಎಸ್ ಪಾಟೀಲ್, ತಹಶೀಲ್ದಾರ ಮಲ್ಲಿಕಾರ್ಜುನ್ ಹೆಗ್ಗಣ್ಣವರ, ಸ್ನಾತಕೋತ್ತರ ಪದವಿ ಕೇಂದ್ರದ ಬೋಧಕ ಬೋಧಕೇತರ ಅಧಿಕಾರಿ ಸಿಬ್ಬಂದಿಗಳು, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ ವಿಭೂತಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...