ಗದಗ | ನೀರು ಪಾಲಾದ ಮಕ್ಕಳ ಕುಟುಂಬಕ್ಕೆ ಸಚಿವ ಎಚ್‌.ಕೆ ಪಾಟೀಲ್ ಸಾಂತ್ವನ

Date:

ಗದಗ್‌ನ ರಹಮತ್ ನಗರದ ಬಳಿ ಜಾನುವಾರು ಮೇಯಿಸಲು ಹೋಗಿದ್ದ ಇಬ್ಬರು ಬಾಲಕರು ಹೊಂಡದಲ್ಲಿ ಬಿದ್ದು, ಮಂಗಳವಾರ ಸಾವನ್ನಪ್ಪಿದ್ದಾರೆ. ಮೃತ ಬಾಲಕರ ಕುಟುಂಬಸ್ಥರನ್ನು ಸಚಿವ ಎಚ್‌.ಕೆ ಪಾಟೀಲ್ ಭೇಟಿ ಮಾಡಿದ್ದು, ಸಾಂತ್ವನ ಹೇಳಿದ್ದಾರೆ.

ಜಾನುವಾರು ಮೇಯಿಸಲು ತೆರಳಿದ್ದ ಮೂವರು ಬಾಲಕರು ಕಾಲು ಜಾರಿ ಹೊಂಡದಲ್ಲಿ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಹೋದ ಮಹಿಳೆಯೂ ನೀರಿಗೆ ಬಿದ್ದಿದ್ದಾರೆ. ಅವರ ಕೂಗಾಟ ಕೇಳಿ ಸಮೀಪವಿದ್ದವರೂ ರಕ್ಷಣೆಗೆ ಧಾವಿಸಿದ್ದಾರೆ. ಒಬ್ಬ ಬಾಲಕ ಮತ್ತು ಮಹಿಳೆಯನ್ನು ರಕ್ಷಿಸಿದ್ದಾರೆ. ಆದರೆ, ಇಬ್ಬರು ಬಾಲಕರು ಅಸುನೀಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...