ಗದಗ | ಭಾವನೂರು ಗ್ರಾಮದಲ್ಲಿ ನೂತನ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

Date:

ಸಾರ್ವಜನಿಕರ ಜ್ಞಾನದಾಹ ನೀಗಿಸುವಲ್ಲಿ ಗ್ರಾಮೀಣ ಗ್ರಂಥಾಲಯಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ ನಿಟ್ಟಿನಲ್ಲಿ ಓದುಗರಿಗೆ ಸಹಾಯಕವಾಗುವಂತೆ ಪುಸ್ತಕಗಳೊಂದಿಗೆ, ಡಿಜಿಟಲೀಕರಣಗೊಂಡ ಸಂಪನ್ಮೂಲ ಹಾಗೂ ಉದ್ಯೋಗ ಕುರಿತು ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಬೇಕು ಎಂದು ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಹೇಳಿದರು.

ತಾಲೂಕಿನ ಮಾಚೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಾವನೂರ ಗ್ರಾಮದಲ್ಲಿ ನೂತನ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋದಾ ಗೋವಿಂದಗೌಡ ಪಾಟೀಲ, ಉಪಸ್ಥಿತರಿದ್ದು ಶುಭಹಾರೈಸಿ “ವಿದ್ಯಾವಂತ ಯುವಕರು ಗ್ರಂಥಾಲಯಗಳಲ್ಲಿ ದಿನಪತ್ರಿಕೆ, ಕಾದಂಬರಿ, ಪುಸ್ತಕ, ಸ್ಪರ್ಧಾತ್ಮಕ ಪುಸ್ತಕಗಳನ್ನು ಓದುವ ಮೂಲಕ ತಮ್ಮ ಜ್ಞಾನವನ್ನು ಬೆಳಸಿಕೊಳ್ಳುತ್ತಿದ್ದರು. ಈಗ ಕಾಲ ಬದಲಾದಂತೆ ವ್ಯಾಸಂಗ ಪುಸ್ತಕಗಳನ್ನು ಆನ್‌ಲೈನ್ ಮೂಲಕ ಕಂಪ್ಯೂಟರ್‌ನಲ್ಲಿ ನೋಡಿ ಕಲಿತುಕೊಳ್ಳುವಂತಾಗಿದೆ. ವಿದ್ಯಾರ್ಥಿಗಳ ಜತೆಗೆ ಇತರರು ಇದನ್ನು ಬಳಸಿಕೊಳ್ಳುವ ಮೂಲಕ ತಮ್ಮ ಜಾನ ಹೆಚ್ಚಿಸಿಕೊಳ್ಳಬೇಕು” ಎಂದು ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಗರಗಳಲ್ಲಿ ವಿದ್ಯಾರ್ಥಿಗಳು ಖಾಸಗಿ ಸೈಬರ್‌ನಲ್ಲಿ ಹೋಗಿ ಕಲಿಯುತ್ತಿದ್ದಾರೆ. ಅವರಿಗೆ ಬೇಕಾಗಿರುವ ಅರ್ಜಿಗಳನ್ನು ಅಲ್ಲಿ ಸಲ್ಲಿಸುತ್ತಾರೆ. ಪ್ರಸ್ತುತ ಸ್ವರ್ಧಾತ್ಮಕ ಪ್ರಪಂಚದಲ್ಲಿ ಹಿಂದುಳಿದಿರುವ ಗ್ರಾಮೀಣ ಭಾಗದವರ ಪ್ರತಿಭೆಯನ್ನು ಹೊರತರಲು ಈ ಡಿಜಿಟಲ್ ಗ್ರಂಥಾಲಯ ಬಹಳ ಉಪಯುಕ್ತವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಹಾಸನ | ಸಾಲುಮರದ ತಿಮ್ಮಕ್ಕ ನೆಟ್ಟಿದ್ದ ಗಿಡಗಳ ನಾಶ: ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಉಮೇಶ್ ಆಗ್ರಹ

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ ಕಲ್ಲೋಡರ ಮಾತನಾಡಿ, “ಸರ್ಕಾರ ನೀಡಿರುವ ಡಿಜಿಟಲ್ ಗ್ರಂಥಾಲಯವನ್ನು ಪ್ರತಿಯೊಬ್ಬರೂ ಉಪಯೋಗಿಸಿಕೊಳ್ಳುವ ಮೂಲಕ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿರಿ. ಕಂಪ್ಯೂಟರ್ ಮೂಲಕ ಎಲ್ಲ ರೀತಿಯ ಮಾಹಿತಿಗಳನ್ನು ಪಡೆಯಬಹುದು” ಎಂದು ಸಲಹೆ ನೀಡಿದರು.

ಉಪಾಧ್ಯಕ್ಷರು, ಗ್ರಾಮ ಪಂಚಾಯಿತಿ ಸರ್ವ ಸದಸ್ಯರು, ಪಂಚಾಯಿತಿ ಸಿಬ್ಬಂದಿಗಳು, ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...