ಗದಗ | ಅನಾಥ ವಯೋವೃದ್ಧ ಸಾವು: ಅಂತಿಮ ಸಂಸ್ಕಾರ ನಡೆಸಿದ ಯುವಕರು

Date:

ವಯೋವೃದ್ಧ ಸಾವಿಗೆ ಯುವಕರು ಸೇರಿ ಅಂತ್ಯಕ್ರಿಯೆ ನೆರೆವೇರಿಸಿದ್ದು, ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದೆ.

ಸ್ನೇಹ ಸಂಜೀವಿನಿ ವಿವಿಧೋದ್ದೇಶಗಳ ಸಂಸ್ಥೆಯ ವೈಭವ ನಿರ್ಗತಿಕರ ಆಶ್ರಮದಲ್ಲಿ ನಿರ್ಗತಿಕ ವಯೋವೃದ್ಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸಂಸ್ಥೆಯ ಸಿಬ್ಬಂದಿ ವರ್ಗದ ಹಾಗೂ ನರಗುಂದ ನಗರದ ಸಮಾಜಮುಖಿ ಯುವಕರು ಸೇರಿಕೊಂಡು ವಿಧಿ ವಿಧಾನದ ಮೂಲಕ ಮೃತರ ಅಂತ್ಯಕ್ರಿಯೆಯನ್ನು ನೆರವೇರಿಸಿದ್ದಾರೆ.

ಈ ಸಂದರ್ಭದಲ್ಲಿ ಯುವಕರು ಮಾತನಾಡಿ, ವಯೋವೃದ್ಧ ತಂದೆ ತಾಯಿಗಳನ್ನು ಮನೆಯಿಂದ ಹೊರಹಾಕಿ ನಿರ್ಗತಿಕರನ್ನಾಗಿ ಮಾಡುವುದನ್ನು ನಿಲ್ಲಿಸಬೇಕು. ಹಿರಿಯರಿಗೆ ಮನೆಯಲ್ಲಿರಿಸಿಕೊಂಡು ಅವರ ಆರೋಗ್ಯದ ಕಡೆಗೆ ಖಾಳಜಿ ವಹಿಸಬೇಕು. ಹಿರಿಯರನ್ನು ಅನಾಥ ಆಶ್ರಮಗಳಿಗೆ ಕಳಿಸುವುದನ್ನು ತಡೆಯಬೇಕು. ನಿರ್ಗತಿಕರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚಿನ ದಿನಮಾನಗಳಲ್ಲಿ ಹಿರಿಯ ಜೀವಿಗಳು ಅನೇಕ ಮಾರಣಾಂತಿಕ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ. ಅವರ ಕುಟುಂಬಸ್ಥರು ಅವರ ಆರೋಗ್ಯವನ್ನು ವಿಚಾರಿಸಬೇಕು. ಅವರನ್ನು ನೋಡಿಕೊಳ್ಳಬೇಕು. ಇಲ್ಲವಾದರೆ ನಿರ್ಗತಿಕರಾಗಿ ತಮ್ಮ ಜೀವನವನ್ನು ಕಳೆದುಕೊಳ್ಳುತ್ತಾರೆ. ಇಂಥ ಘಟನೆಗಳು ನಡೆಯದಂತೆ  ಸರಕಾರ ಎಚ್ಚರವಹಿಸಬೇಕು.

ನಿರ್ಗತಿಕ ವ್ಯವಸ್ಥೆಗೆ ಒಳಗಾದವರಿಗೆ ಸರಿಯಾದ ತಿಳುವಳಿಕೆಯನ್ನು ಒದಗಿಸಬೇಕು. ಮತ್ತು ಯಾರೂ ಹೆತ್ತವರನ್ನು ನಿರ್ಗತಿಕರನ್ನಾಗಿ ಮಾಡಬಾರದು ಎಂದು ಯುವಕರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.

ಇದನ್ನೂ ಓದಿ ಗದಗ | ಗೋವಿಂದ ಪೈ ಜಯಂತಿ ಸರ್ಕಾರದಿಂದ ಆಚರಿಸಲು ಮನೋಹರ್ ಮೆರವಾಡೆ ಒತ್ತಾಯ

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು. ಆಡಳಿತ ಮಂಡಳಿಥ ಹಾಗೂ ಸಿಬ್ಬಂದಿ ಮತ್ತು ನರಗುಂದದ ಸಮಾಜಮುಖಿ ಯುವಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...