ಗದಗ | ನಮ್ಮ ಕನ್ನಡ ಭಾಷೆ ಅನ್ನ ನೀಡುವ ಅಕ್ಷಯ ಪಾತ್ರೆ: ಕೋಲಕಾರ

Date:

ಕನ್ನಡ ಕೇವಲ ಭಾಷೆಯಲ್ಲ, ಕನ್ನಡ ಭಾಷೆ ಅನ್ನ ನೀಡುವ ಅಕ್ಷಯ ಪಾತ್ರೆಯಾಗಿದೆ ಎಂದು ಅಂಜುಮನ್ ಇಸ್ಲಾಂ ಕಮಿಟಿಯ ಮಾಜಿ ಅಧ್ಯಕ್ಷ ಎಂ ಎಚ್ ಕೋಲಕಾರ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಅಂಜುಮನ್ ಇಸ್ಲಾಂ ಕಮಿಟಿಯ ಕಾನ್ವೆಂಟ್ ಸ್ಕೂಲ್‌ನಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು.

“ಪ್ರಾಚೀನ ಕಾಲದಿಂದಲೂ ಕನ್ನಡವನ್ನು ಉಳಿಸಿ, ಬೆಳೆಸಲು ಕವಿಗಳು, ಸಂತರು, ಶರಣರು, ಕನ್ನಡ ಪರ ಸಂಘಟನೆಯವರು, ಸರ್ಕಾರ ಎಲ್ಲರೂ ಶ್ರಮಿಸಿದ್ದಾರೆ. ಕನ್ನಡದ ಬಗೆಗೆ ಅಪಾರ ಅಭಿಮಾನ, ಪ್ರೀತಿ, ಕಾಳಜಿಯಿಂದ ಕನ್ನಡವನ್ನು ಎಲ್ಲೆಡೆ ಬೆಳೆಸಬೇಕು. ಯುವಜನಾಂಗ, ವಿದ್ಯಾರ್ಥಿ ಸಮೂಹ ಸೇರಿದಂತೆ ಪ್ರತಿಯೊಬ್ಬರೂ ಕನ್ನಡ ಬೆಳೆಸುವ ಕಾರ್ಯದಲ್ಲಿ ಮುಂಚೂಣಿಯಲ್ಲಿರಬೇಕು” ಎಂದು ಕರೆ ನೀಡಿದರು. ‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದಸ್ದಿ ಓದಿದ್ದೀರಾ? ಹಾಸನ | ಐದು ವರ್ಷವೂ ಶಕ್ತಿ ಯೋಜನೆ ಅನುಷ್ಠಾನದಲ್ಲಿ ಇರಲಿದೆ: ಗೃಹ ಸಚಿವ ಜಿ ಪರಮೇಶ್ವರ್

ಅಂಜುಮನ್ ಇಸ್ಲಾಂ ಕಮಿಟಿ ನಿರ್ದೇಶಕ ದಾವಲಸಾಬ ತಾಳಿಕೋಟಿ ಮಾತನಾಡಿ, “ಸುಮಾರು 2,500 ವರ್ಷಗಳ ಇತಿಹಾಸ ಹೊಂದಿರುವ ಕನ್ನಡವು ಎಲ್ಲ ಭಾಷೆಗಳ ತಾಯಿಬೇರು. ವಿದ್ಯಾರ್ಥಿಗಳು ತಾಯಿ ನುಡಿ, ಕನ್ನಡ ಭಾಷೆಯನ್ನು ಎಂದಿಗೂ ಮರೆಯಬಾರದು. ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಹೆಚ್ಚಿಸುವತ್ತ ಕನ್ನಡಿಗರಾದ ನಾವೆಲ್ಲರೂ ಶ್ರಮಿಸಬೇಕು” ಎಂದರು.

ಈ ವೇಳೆ ಅಂಜುಮನ್ ಇಸ್ಲಾಂ ಕಮಿಟಿ ಕಾರ್ಯದರ್ಶಿ ಫಯಾಜ್ ತೋಟದ, ನಿರ್ದೇಶಕ ನಾಸೀರ ಸುರಪುರ, ಮಾಸುಮಲಿ ಮದಗಾರ ಮುಖ್ಯ ಶಿಕ್ಷಕಿ ಮಾಜನಬಿ ಹಣಗಿ, ಫಾತೀಮ ಕಡ್ಲಿಮಟ್ಟಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...