ಗದಗ | ಬಾರ್ ಸ್ಥಗಿತಗೊಳಿಸುವಂತೆ ರಾತ್ರೋರಾತ್ರಿ ಸಾರ್ವಜನಿಕರ ಪ್ರತಿಭಟನೆ

Date:

ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಸವಣೂರು ಮುಖ್ಯ ರಸ್ತೆಯಲ್ಲಿರುವ ಚಂದ್ರು ಇಳಗೇರ ಮತ್ತು ಪಾಲುದಾರರಾಗಿರುವ ಶ್ರಾವಣಿ ರೆಸ್ಟೋರೆಂಟ್, ಬಾರ್ ಮತ್ತು ಲಾಡ್ಜ್ ಸ್ಥಗಿತ(ಬಂದ್) ಮಾಡುವಂತೆ ಕಳೆದ ಮೂರು ದಿನಗಳಿಂದ ಮಹಿಳೆಯರು ರಾತ್ರೋರಾತ್ರಿ ಪ್ರತಿಭನೆ ನಡೆಸಿದರು.

ಕಾರಣ ಈ ಬಾರ್ ರೆಸ್ಟೋರೆಂಟ್ ಮತ್ತು ಲಾಡ್ಜ್ ಗೋಡೆಗೆ ಹೊಂದಿಕೊಂಡಂತೆ ಹತ್ತಿರವೇ ಸಂಸಾರಸ್ಥ ಕುಟುಂಬಗಳಿವೆ. ಕೂಗಳತೆಯಲ್ಲಿ ವಿದ್ಯಾರ್ಥಿ/ವಿದ್ಯಾರ್ಥಿನಿಯರ ವಸತಿ ನಿಲಯ, ನೂರು ಮೀಟರ್ ದೂರದಷ್ಟು ಅಂತರದಲ್ಲಿ ಆಕ್ಸ್‌ಫರ್ಡ್ ಶಾಲೆ ಇದೆ. ಇಂತಹ ರಸ್ತೆಯಲ್ಲಿ ನಿತ್ಯವೂ ಬಹುತೇಕ ಮಹಿಳೆಯರು ಕೂಲಿ ಕೆಲಸಕ್ಕೆಂದು ಓಡಾಡುತ್ತಲೇ ಇರುತ್ತಾರೆ. ಹಾಗಾಗಿ ಇಲ್ಲಿರುವ ಬಾರ್ ಮತ್ತು ರೆಸ್ಟೋರೆಂಟ್ ಸಾರ್ವಜನಿಕರಿಗೆ ತೊಂದರೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶ್ರಾವಣಿ ಬಾರ್‌ ರೆಸ್ಟೋರೆಂಟ್ ಮಾಲೀಕರ ಅಂಗಡಿಗೆ ಮಧ್ಯಪಾನದ ವಾಹನ ಬಂದಿತ್ತು. ಅಬಕಾರಿ ಅಧಿಕಾರಿಗಳು ವಾಹನದಲ್ಲಿದ್ದ ಮಾಲನ್ನು ಅಂಗಡಿಯೊಳಗೆ ಇರಿಸಿ ಅಂಗಡಿ ಸೀಜ಼್ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ವಿದ್ಯುತ್‌ ಸ್ಪರ್ಶಿಸಿ ವಿದ್ಯಾರ್ಥಿ ಸಾವು; 8 ಮಂದಿ ಅಮಾನತು

ಕಾದು ಪ್ರತಿಭಟಸುತ್ತಿದ್ದ ಸಾರ್ವಜನಿಕರು, “ಮದ್ಯಪಾನ ತುಂಬಿಕೊಂಡು ಬಂದಿದ್ದ ಗಾಡಿಯಲ್ಲಿನ ಮದ್ಯಪಾನದ ಬಾಕ್ಸ್‌ಗಳನ್ನು ಒಳಗಿಡಿಸಿದ್ದೀರಿ. ಹೇಗೆ ಗಾಡಿ ಖಾಲಿ ಮಾಡಿಸಿದ್ದೀರಿ. ನಿಮ್ಮ ಅವರ ಮಧ್ಯೆ ಏನ್‌ ನಡೆದಿದೆ” ಎಂದು ಲಕ್ಷ್ಮೇಶ್ವರ ಪಿಎಸ್‌ಐ ಮತ್ತು ಅಬಕಾರಿ ಅಧಿಕಾರಿಗಳನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡರು.

ವರದಿ : ಲಕ್ಷ್ಮೇಶ್ವರ ಸಿಟಿಜನ್ ಜರ್ನಲಿಸ್ಟ್- ಕೇಶವ ಕಟ್ಟಿಮನಿ 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...