ಗದಗ | ಕಳಪೆ ಬೀಜ ವಿತರಣೆ; ಕ್ರಮಕ್ಕೆ ಕರವೇ ಆಗ್ರಹ

Date:

ಕಳಪೆ ಬೀಜ ವಿತರಣೆ ಮಾಡಿ ರೈತರಿಗೆ ಮೋಸ ಮಾಡುತ್ತಿದ್ದಾರೆ. ಇದರಿಂದ ರೈತರ ಶ್ರಮವೆಲ್ಲಾ ವ್ಯರ್ಥವಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಜಿಲ್ಲಾ ಅಧ್ಯಕ್ಷ ಶರಣು ಗೋಡಿ ಆಕ್ರೋಶ ವ್ಯಕ್ತಪಡಿಸಿದರು.

ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ‌ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ರೈತರಿಗೆ ಕಳಪೆ ಸೂರ್ಯಕಾಂತಿ ಬೀಜ ವಿತರಿಸಿದ ಸಿಜೇಟಾ ಕಂಪೆನಿಯ ವಿರುದ್ಧ ಮುಂಡರಗಿ ಬಂದ್‌ಗೆ ಕರೆ ನೀಡಿದ್ದಾರೆ.

“ತಾಲೂಕಿನ ರೈತರಿಗೆ ಸಿಜೇಟಾ ಕಂಪನಿಯು ಸಾಕಷ್ಟು ಸೂರ್ಯಕಾಂತಿ ಬೀಜ ಪೂರೈಸಿದೆ. ಆದರೆ ಪೂರೈಸಿದ ಸೂರ್ಯಕಾಂತಿ ಬೀಜ ಕಳಪೆ ಮಟ್ಟದ್ದಾಗಿದೆ. ಆ ಬೀಜಗಳನ್ನು ಕೆಲವು ರೈತರು ಹೊಲದಲ್ಲಿ ‌ಬಿತ್ತಿದ್ದಾರೆ. ಕಳಪೆ ಬೀಜ ಆಗಿದ್ದರಿಂದ ಹೊಲದಲ್ಲಿ ಬೆಳೆದಿರುವುದಿಲ್ಲ. ಇಂತಹ ಕಳಪೆ ಬೀಜ ವಿತರಿಸಿ ರೈತರಿಗೆ ಮೋಸ ಮಾಡಿರುವ ಸಿಜೇಟಾ ಕಂಎನಿ ವಿರುದ್ದ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಬರಪೀಡಿತ ಪ್ರದೇಶ ಘೋಷಣೆಗೆ ರೈತ ಸಂಘ ಆಗ್ರಹ

ಕರವೇ ಅಧ್ಯಕ್ಷ ರಾಮನಗೌಡ ಹಳೇಮನಿ, ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ಮಾರುತಿ ಇಳಿಗೇರ, ಕುಮಾರ ರಾವಣ್ಣವರ, ಜಿಲ್ಲಾ ಉಪಾಧ್ಯಕ್ಷ ಭರಮಣ್ಣ ಕಿಲಾರಿ, ಬೆಟಗೇರಿ ನಗರ ಅಧ್ಯಕ್ಷ ದಾವಲ್ ಸಾಬ್ ತಹಶೀಲ್ದಾರ್, ಜಿಲ್ಲಾ ಕಾರ್ಯದರ್ಶಿ ಮುತ್ತಣ್ಣ ಮುಂಡವಾಡ, ಗದಗ ತಾಲೂಕ ಸಂಚಾಲಕ ಸಲೀಂ ಬೋಧಲ್ಲೆಖಾನ, ಗದಗ ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷೆ ಶೋಭಾ ಕಲಾಲ, ಸಲೀಂ ಶಿರವಾರ ಹಾಗೂ ಕಾರ್ಯಕರ್ತರು, ರೈತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...