ಗದಗ | ಲಕ್ಕುಂಡಿ ಉತ್ಖನನ ಸ್ಥಳಕ್ಕೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ

Date:

“ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿರುವ ಕೋಟೆ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಎದುರಿನ ಉತ್ಖನನ ಸ್ಥಳಕ್ಕೆ ಸಾರ್ವಜನಿಕರು ಫೋಟೋ ಹಾಗೂ ಚಿತ್ರೀಕರಣಕ್ಕೆ ಸಂಪೂರ್ಣ ನಿಷೇಧ ಹೆರಲಾಗಿದ್ದು, ನಿರ್ಬಂಧಿತ ಪ್ರದೇಶ” ಎಂದು ಜಿಲ್ಲಾಧಿಕಾರಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎನ್. ಶ್ರೀಧರ್ ಆದೇಶ ಹೊರಡಿಸಿದ್ದಾರೆ.

ಉತ್ಖನನ ಕಾರ್ಯ ಮುಗಿಯುವವರೆಗೆ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.

ಇದನ್ನು ಓದಿದ್ದೀರಾ? ಲಕ್ಕುಂಡಿಯಲ್ಲಿ ಪ್ರಾಮಾಣಿಕತೆ ಮೆರೆದ ಬಡ ಕುಟುಂಬ: ನಿಧಿ ಒಪ್ಪಿಸಿದವರಿಗೆ‌ ನೆರವಾಗುವುದೇ ಸರ್ಕಾರ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರದೇಶದಲ್ಲಿ ಸಾರ್ವಜನಿಕರ ಫೋಟೋ ಹಾಗೂ ವೀಡಿಯೋಗ್ರಫಿಗೂ ಕಟ್ಟುನಿಟ್ಟಿನ ನಿಷೇಧ ಹೇರಲಾಗಿದೆ. ಉತ್ಖನನ ಕಾರ್ಯಕ್ಕೆ ಯಾವುದೇ ರೀತಿಯ ಅಡಚಣೆ ಆಗಬಾರದು ಎಂಬ ಕಾರಣದಿಂದಲೇ ಈ ನಿರ್ಬಂಧ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...