ಗದಗ | ವರ್ಗಾವಣೆಯಾದ ಅಧಿಕಾರಿಗಳಿಗೆ ಗೌರವಪೂರ್ವಕ ಬೀಳ್ಕೊಡುಗೆ

Date:

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣ ತಾಲ್ಲೂಕು ಪಂಚಾಯತ ಸಭಾ ಭಾವನದಲ್ಲಿ  ಬೇರೆ ಬೇರೆ  ತಾಲೂಕಿಗೆ ವರ್ಗಾವಣೆಯಾದ ಅಧಿಕಾರಿಗಳಿಗೆ ಗೌರವಪೂರ್ವಕ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರವರ ಆಯೋಜಿಸಿದ್ದು, ಲಕ್ಷ್ಮೇಶ್ವರ ತಾಲೂಕಿನ ತಾಂತ್ರಿಕ ಸಹಾಯಕರು ಸುರೇಶ ಬಳ್ಳಾರಿ, ವಿರಯ್ಯ ಅಳವಂಡಿಮಠ, ಲಿಂಗರಾಜ ಅರಿಶಿಣದವರ, ತಾಲೂಕಿನ ತಾಂತ್ರಿಕ ಸಂಯೋಜಕರು ಅರುಣಕುಮಾರ ತಾಂಬ್ರಳ್ಳಿ, ಎಮ್ ಐ.ಎಸ್. ಕೋರ್ಡಿನೇಟರ್  ಚಂದ್ರು ಹಳ್ಳಿ ಹಾಗೂ ಐ. ಸಿ. ಇ. ವಿರೇಶ ಬಸವನಗೌಡ್ರ ಅವರಿಗೆ ಗೌರವ ಬೀಳ್ಕೊಡುಗೆ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಮಳೆಯಿಂದ ಬ್ಯಾಡಗಿ ಮಾರುಕಟ್ಟೆಯಲ್ಲಿ ಮೆಣಸಿನಕಾಯಿ ಉಳಿಸಿಕೊಳ್ಳಲು ರೈತರು ಪರದಾಟ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕಾರ್ಯಕ್ರಮದಲ್ಲಿ ದೊಡ್ಡೂರ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ ಈಳಿಗೇರ, ಮಾಡಳ್ಳಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ ಮಲ್ಲೂರ, ಗೊಜನೂರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಫ್,ಎಸ್,ಮಾಳವಾಡ, ಸಾಮಾಜಿಕ ಲೆಕ್ಕ ಪರಿಶೋಧಕ ಅಧಿಕಾರಿ ಶರಣಪ್ಪ ತಿಮ್ಮಾಪುರ, ದೊಡ್ಡೂರ ಗ್ರಾಮದ ಯುವಕ ರವಿ ಭಜಕ್ಕನವರ, ಮನೋಜ್ ರಗಟಿಯವರ, ದಯಾನಂದ ಕ್ಯಾಲಕೊಂಡರ, ತಾಲ್ಲೂಕು ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ : ಮಲ್ಲೇಶ ಮಣ್ಣಮ್ಮನವರ ಸಿಟಿಜನ್ ಜರ್ನಲಿಸ್ಟ್ ಲಕ್ಷ್ಮೇಶ್ವರ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...