ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಫೆಬ್ರವರಿ 9 ರಂದು ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಸಚಿವರು ಬೆಳಿಗ್ಗೆ 9:30 ಗಂಟೆಗೆ ಗದಗ ಆಗಮಿಸುವರು. ಬೆಳಗ್ಗೆ 10 ಗಂಟೆಯಿಂದ 12 ಗಂಟೆವರೆಗೆ ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗದಗ ಜಿಲ್ಲೆ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ನಂತರ ಮಧ್ಯಾಹ್ನ 12:45ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವರು.





