ಗದಗ | ಅಕ್ರಮ ಮದ್ಯ ಮಾರಾಟ; ಕಣ್ಣುಮುಚ್ಚಿ ಕುಳಿತ ಅಧಿಕಾರಿಗಳು

Date:

ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮ ಸೇರಿದಂತೆ ಹಲವು ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ದಂಧೆ ರಾಜಾರೋಷವಾಗಿ ನಡೆಯುತ್ತಿದೆ. ಆದರೂ, ಅಬಕಾರಿ ಇಲಾಖೆಯ ಅಧಿಕಾರಿಗಳು ಮಾರಾಟ ಮಾಡುವವರ ವಿರುದ್ದ ಕಡಿವಾಣ ಹಾಕದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ತಾಲೂಕಿನ ಪ್ರತಿ ಗ್ರಾಮಗಳಲ್ಲಿ 24 ಗಂಟೆಯೂ ಆಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಕೆಲವು ಬಾರ್‌ಗಳಲ್ಲಿಯೂ ಕಾನೂನು ನಿಯಮಗಳನ್ನು ಗಾಳಿಗೆ ತೂರಿ ಮದ್ಯ ಸಾಗಾಟ ನಡೆಯುತ್ತಿದೆ. ಆದರೆ, ಅಧಿಕಾರಿಗಳು ಬೇಜಬ್ದಾರಿತನದಿಂದ ಕರ್ತವ್ಯ ನಿರ್ವಹಿಸುತ್ತಿರುವುದು ಕಂಡು ಬರುತ್ತಿದೆ ಎಂದು ಸಾರ್ವರ್ಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಗ್ರಾಮಗಳಲ್ಲಿ ಮಧ್ಯ ಮಾರಾಟ ಮಾಡುವುದರಿಂದ ಯುವಕರು ಕುಡಿತದ ಚಟಕ್ಕೆ ಮಾರುಹೋಗಿ ಅನೇಕ ಕುಟುಂಬಗಳು ಬೀದಿ ಪಾಲಾಗಿವೆ. ಅಲ್ಲದೆ, ಹಲವರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟ ಮಾಡುವವರ ವಿರುದ್ಧ ಕಡಿವಾಣ ಹಾಕಿ ಸೂಕ್ತ ಕ್ರಮ ಜರುಗಿಸಬೇಕು” ಎಂದು ಜಕ್ಕಲಿ ಗ್ರಾಮಸ್ಥರು ಅಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪರವಾನಿಗೆ ಪಡೆಯದೇ ಕೆಲ ಗ್ರಾಮೀಣ ಭಾಗದಲ್ಲಿ ಬಾರ್‌ಗಳು ನಾಯಿಕೊಡೆಯಂತೆ ತೆಲೆ ಎತ್ತಿವೆ. ಅಕ್ರಮ ಮದ್ಯ ಮಾರಾಟ ಅಂಗಡಿಗಳಿಗೆ ಮದ್ಯ ಸರಬರಾಜು ಮಾಡಲಾಗುತ್ತಿದೆ” ಎಂದು ಗ್ರಾಮದ ಜನರು ದೂರಿದ್ದಾರೆ.

“ಗ್ರಾಮದ ಮುಖ್ಯ ರಸ್ತೆಯ ಪಕ್ಕದಲ್ಲಿಯೇ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಅಧಿಕಾರಿಗಳು ಕಾಟಾಚಾರಕ್ಕೆ ಅಲ್ಲಲ್ಲಿ ದಾಳಿ ಮಾಡಿ ಕೈ ತೊಳೆದುಕೊಳ್ಳುತ್ತಿದ್ದಾರೆ. ವರ್ಷಕ್ಕೆ ಕೇವಲ ಬೆರಳೆಣಿಕೆಯನ್ನು ಪ್ರಕರಣಗಳು ಮಾತ್ರ ದಾಖಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರದಿ : ಅಂದಪ್ಪ ಮಾದರ, ಮೀಡಿಯಾ ವಾಲಂಟಿಯರ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...