ಗದಗ | ಮುರಾರ್ಜಿ ವಸತಿ ಶಾಲೆಗೆ ಮೂಲಸೌಕರ್ಯ ಕಲ್ಪಿಸಲು ಎಸ್ಎಫ್ಐ ಮನವಿ

Date:

“ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ವ್ಯಾಪ್ತಿಗೆ ಬರುವ ಮೂರಾರ್ಜೀ ದೇಸಾಯಿ ಮಾದರಿ ವಸತಿ ಶಾಲೆ ಕಾಲಕಾಲೇಶ್ವರದಲ್ಲಿ ವಿದ್ಯಾರ್ಥಿಗಳಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಬೆಂಗಳೂರಿನಲ್ಲಿ  ಎಸ್ ಎಫ್ಐ ಸಂಘಟನೆ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ರಾಕೇಶ್ ಕುಮಾರ್ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಜಂಟಿ ನಿರ್ದೇಶಕರಾದ ಶಿವಾನಂದ ಕುಂಬಾರ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷರು ಚಂದ್ರು ರಾಠೋಡ ಮಾತನಾಡಿ, ” ಮುರಾರ್ಜಿ ವಸತಿ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳು ಕಾಟಾ ಬೆಡ್, ಸೋಪ್ ಕೀಟ್, ಸಮವಸ್ತ್ರ, ಆಟದ ಸಾಮಗ್ರಿಗಳು, ಕೊಠಡಿ ಸೋರಿಕೆ, ಬ್ಯಾಗ್, ವಿದ್ಯುತ್ ರಿಪೇರಿ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಶೂ ಸಾಕ್ಸ್ , ಸಮವಸ್ತ್ರ ವಿತರಿಸಲು ಮನವಿ ಸಲ್ಲಿಸಲಾಯಿತು” ಎಂದರು.

“ವಸತಿ ನಿಲಯದ ವಿದ್ಯಾರ್ಥಿಗಳಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಸರ್ಕಾರದ ಹಾಗೂ ಅಧಿಕಾರಿಗಳ ಜವಾಬ್ದಾರಿ ಆದರೆ ಮೂರಾರ್ಜೀ ದೇಸಾಯಿ ಮಾದರಿ ವಸತಿ ಶಾಲೆ ಕ್ರೈಸ್ ಸಂಸ್ಥೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುತ್ತದೆ. ಆದರೆ ಸಂಬಂಧಪಟ್ಟ ಇಲಾಖೆಯ ಜಿಲ್ಲಾ ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಗದಗ , ಶಾಲೆಯ ಮೂಖ್ಯೊಪಾಧ್ಯಾಯರು ಈವರೆಗೂ ವಿದ್ಯಾರ್ಥಿಗಳಿಗೆ ಅವರ ಹಕ್ಕುಗಳನ್ನು ಸೌಲಭ್ಯಗಳನ್ನು ಕಲ್ಪಿಸುತ್ತಿಲ್ಲ. ವಿದ್ಯಾರ್ಥಿಗಳಿಗೆ ದ್ರೋಹ ಮಾಡುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಎಸ್ ಎಫ್ ಐ ರಾಜ್ಯ ಕಾರ್ಯದರ್ಶಿ ವಿಜಯ್ ಕುಮಾರ್, ರಾಜ್ಯ ಸಹಕಾರ್ಯದರ್ಶಿ ಚಂದ್ರು ರಾಠೋಡ, ರಾಜ್ಯ ಉಪಾಧ್ಯಕ್ಷರಾದ ಬಸವರಾಜ ಗುಳೇದಾಳ್, ಪದಾಧಿಕಾರಿಗಳಾದ ಅನಂತರಾಜ್, ಹಾಗೂ ವೆಂಕಟೇಶ್ ಇದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...