ಮುಳಗುಂದ ಶ್ರೀ ಆರ್.ಎನ್. ದೇಶಪಾಂಡೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ರೇಖಾ ಗೋಕಾವಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆದ ಮಹಿಳಾ ಖೋಖೋ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ವಿವಿ ಆಯ್ಕೆಯಾಗಿದ್ದು, ಕವಿವಿ ಬ್ಲೂ ಆಗಿ ಆಯ್ಕೆ ಆಗಿದ್ದಾಳೆ.
ಏ. 1ರಿಂದ 4ರವರೆಗೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ನಡೆಯುವ ಅಂತರ ವಿಶ್ವವಿದ್ಯಾಲಯಗಳ ದಕ್ಷಿಣ ವಲಯ ಖೋಖೋ ಪಂದ್ಯಾವಳಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲಿದ್ದಾಳೆ.
ಈ ಸುದ್ದಿ ಓದಿದ್ದೀರಾ? ಹಾವೇರಿ | ವಿದ್ಯುತ್ ಕೊಡ್ರಿ, ಇಲ್ಲಾಂದ್ರ ಜಾಗ ಖಾಲಿ ಮಾಡ್ರಿ; ರೈತ ಸಂಘ ಬೃಹತ್ ಪ್ರತಿಭಟನೆ
ವಿದ್ಯಾರ್ಥಿನಿಗೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ, ಸಮಿತಿ ಸದಸ್ಯರು, ಪ್ರಾಚಾರ್ಯರು, ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.





