ಗದಗ | ‘ಕಲಾಸಿರಿ ಆದರ್ಶ ಶಿಕ್ಷಕಿ ಪ್ರಶಸ್ತಿ’ಗೆ ಶಿಕ್ಷಕಿ ಸುಸನ್ನಾ ಕನವಳ್ಳಿ ಆಯ್ಕೆ

Date:

“ಮುಂಡರಗಿಯ ಕಲಾ ಶಿಕ್ಷಣ-ಸಂಸ್ಕೃತಿ ಪ್ರತಿಷ್ಠಾನವು ಪ್ರತಿವರ್ಷ ಮುಂಡರಗಿ ತಾಲೂಕಿನಲ್ಲಿ ಮಕ್ಕಳ ಕಲಿಕೆಯಲ್ಲಿ ಸೃಜನಾತ್ಮಕವಾಗಿ ಕಾರ್ಯ ಮಾಡಿದ ಶಿಕ್ಷಕಿಯೊಬ್ಬರನ್ನು ಗುರುತಿಸಿ ತಾಲೂಕಾ ಮಟ್ಟದ ‘ಕಲಾಸಿರಿ ಆದರ್ಶ ಶಿಕ್ಷಕಿ’  ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದ್ದು, 2025- 26 ನೇ ಸಾಲಿಗೆ ಡಂಬಳ ಉರ್ದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಂಗ್ಲಿಷ ಭಾಷಾ ಶಿಕ್ಷಕಿ ಸುಸನ್ನಾ ಕನವಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ” ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ನಿಂಗು ಸೊಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

“ಪ್ರಶಸ್ತಿಯು ನಗದು ಪುರಸ್ಕಾರದೊಂದಿಗೆ ಪ್ರಶಸ್ತಿ ಪಲಕ ಒಳಗೊಂಡಿದ್ದು ಸೆಪ್ಟಂಬರ್ 14 ರಂದು ನಡೆಯುವ ತಾಲೂಕಾ ಶಿಕ್ಷಕ ದಿನೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

ಜ.ಅ. ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ಡಾ. ಬಿ.ಜಿ. ಜವಳಿಯವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆ ನಡೆಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

“ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಮುಂಡರಗಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಎಸ್. ಅಣ್ಣಿಗೇರಿ, ಕರ್ನಾಟಕ ರಾಜ್ಯ ನೌಕರರ ಸಂಘ ತಾಲೂಕ ಘಟಕದ ಅಧ್ಯಕ್ಷರು ನಾಗರಾಜ ಹಳ್ಳಿಕೇರಿ,  ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಕುಮಾರ್ ಸಜ್ಜನ್, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಡಾ. ನಿಂಗು ಸೊಲಗಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘ ತಾಲೂಕಾ ಅಧ್ಯಕ್ಷ ಎ. ಡಿ. ಬಂಡಿ,  ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ತಾಲೂಕ ಘಟಕದ ಅಧ್ಯಕ್ಷ ಎಸ್. ಸಿ. ಹರ್ತಿ, ಪ್ರೌಢ ವಿಭಾಗದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಹನುಮರೆಡ್ಡಿ ಇಟಗಿ, ಮುಂಡರಗಿ ವಲಯ ಸಿಆರ್‌ಪಿ ವಿ. ಎಚ್. ಹೊಳೆಯಮ್ಮನವರ್, ಪ್ರೌಡ ವಿಭಾಗ ಈಸಿಓ ಮನೋಹರ ಎಸ್. ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...