ಗದಗ | ಭೀಕರ ಅಗ್ನಿ ಅವಘಡ: ಸುಟ್ಟು ಕರಕಲಾದ ಬೇಕರಿ

Date:

ಮಧ್ಯರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮುಂಡರಗಿ ಪಟ್ಟಣದ ನ್ಯೂ ಮಹಾಂತೇಶ ಬೇಕರಿ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ.

ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಮಹಾಂತೇಶ ಬೇಕರಿ ಸುಟ್ಟು ಕರಕಲಾಗಿದ್ದು, ಘಟನೆಗೆ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡಕ್ಕೆ ನಡೆದಿದೆ ಎಂದು ಮಾಹಿತಿ ತಿಳಿದುಬಂದಿದೆ.

ಪಟ್ಟಣದ ಬಸ್ ನಿಲ್ದಾಣದ ಎದುರುಗಡೆಯಲ್ಲಿರುವ ಈ ಬೇಕರಿಯಲ್ಲಿ ರಾತ್ರಿ ಬೆಂಕಿ ಹೊತ್ತಿಕೊಂಡು ಬೆಂಕಿಯ ಕೆನ್ನಾಲಿಗೆ ಚಾಚಿದ್ದು, ಬೇಕರಿಯೊಳಗಿದ್ದ ಹಲವಾರು ತಿನಿಸು ಪದಾರ್ಥಗಳು, ಪರಿಕರಗಳು ಮತ್ತು ಇತರೆ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, 25 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾವೇರಿ | ಹಿಂಸೆಯಿಂದ ದೇಶದ ಒಗ್ಗಟ್ಟು, ಶಾಂತಿ, ಸಾಮರಸ್ಯವನ್ನು ಒಡೆದು ಹಾಕಲು ಸಾಧ್ಯವಿಲ್ಲ : ನಿತೀಶ್ ನಾರಾಯಣ್

ಸ್ಥಳಕ್ಕೆ ತಕ್ಷಣವೇ ಮುಂಡರಗಿ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾದ್ದಾರೆ. ಅವಘಡದ ಮಾಹಿತಿಯ ನಂತರ ತಹಶೀಲ್ದಾರ್‌ ಪಿ.ಎಸ್. ಯರ್ರಿಸ್ವಾಮಿ ಹಾಗೂ ಪುರಸಭೆ ಸದಸ್ಯರು ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...